ನವದೆಹಲಿಯ ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯಲ್ಲಿ ಸೋಮವಾರದಿಂದ ರಾತ್ರಿ ಕರ್ಫ್ಯೂ ಜಾರಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ರೀತಿಯ ಏರಿಕೆ ಹಿನ್ನೆಲೆಯಲ್ಲಿ ಸೋಮವಾರದಿಂದ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. 

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ರೀತಿಯ ಏರಿಕೆ ಹಿನ್ನೆಲೆಯಲ್ಲಿ ಸೋಮವಾರದಿಂದ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. 

ಸೋಮವಾರದಿಂದ ರಾತ್ರಿ ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ ಎಂದು ದೆಹಲಿ ಸರ್ಕಾರ ಭಾನುವಾರ ತಿಳಿಸಿದೆ.

ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 290 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. 120 ಸೋಂಕಿತರು ಗುಣಮುಖರಾಗಿದ್ದು, ಸದ್ಯ 1,103 ಸಕ್ರಿಯ ಪ್ರಕರಣಗಳಿರುವುದಾಗಿ ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ