ಸ್ಮೃತಿ ಇರಾನಿ 
ದೇಶ

ಮಗಳ ನಿಶ್ಚಿತಾರ್ಥದ ಫೋಟೋ ಶೇರ್ ಮಾಡಿದ  ಕೇಂದ್ರ ಸಚಿವೆ ಸ್ಮೃತಿ ಇರಾನಿ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೋಷಿಯಲ್​ ಮೀಡಿಯಾಗಳಲ್ಲಿ ಗುಡ್​ ನ್ಯೂಸ್ ಹಂಚಿಕೊಂಡಿದ್ದಾರೆ. ತಮ್ಮ ಮಗಳು ಶಾನೆಲ್ ಇರಾನಿ​ ನಿಶ್ಚಿತಾರ್ಥವಾದ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೋಷಿಯಲ್​ ಮೀಡಿಯಾಗಳಲ್ಲಿ ಗುಡ್​ ನ್ಯೂಸ್ ಹಂಚಿಕೊಂಡಿದ್ದಾರೆ. ತಮ್ಮ ಮಗಳು ಶಾನೆಲ್ ಇರಾನಿ​ ನಿಶ್ಚಿತಾರ್ಥವಾದ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಮಗಳು ಮತ್ತು ಬಾವಿ ಅಳಿಯನ ಫೋಟೋವನ್ನು ಶೇರ್​ ಮಾಡಿಕೊಂಡಿದ್ದಾರೆ.  ಮೊದಲ ಫೋಟೋದಲ್ಲಿ ಅರ್ಜುನ್​ ಅವರು ಶಾನೆಲ್​​ಗೆ ಪ್ರಪೋಸ್​ ಮಾಡುತ್ತಿರುವದು. ಎರಡನೇ ಫೋಟೋ, ಇವರಿಬ್ಬರೂ ಪ್ರೀತಿಯಿಂದ ಮುಖಕ್ಕೆ-ಮುಖ ತಾಗಿಸಿ ನಗುತ್ತ ನಿಂತಿರುವುದನ್ನು ನೋಡಬಹುದು.

ಇದರ ಜೊತೆಗೆ ಸ್ಮೃತಿ ಇರಾನಿ ಎಂದಿನಿಂತೆ ಫನ್ನಿ ಕ್ಯಾಪ್ಷನ್​ ಬರೆದುಕೊಂಡಿದ್ದಾರೆ. ಅರ್ಜುನ್​ ಭಲ್ಲಾ ನಮ್ಮ ಹೃದಯವನ್ನು ಗೆದ್ದ ವ್ಯಕ್ತಿ. ಅವರಿಗೆ ನಮ್ಮ ಕ್ರೇಜಿ ಕುಟುಂಬಕ್ಕೆ ಸ್ವಾಗತ. ಹಾಗೇ, ನೀವು ಇನ್ನು ಮುಂದೆ ನಮ್ಮ ಹುಚ್ಚುತನವನ್ನೆಲ್ಲ ಸಹಿಸಿಕೊಳ್ಳಬೇಕು ಎಂದು ಅರ್ಜುನ್​ಗೆ ಪ್ರೀತಿಯಿಂದ ಎಚ್ಚರಿಕೆಯನ್ನೂ ನೀಡಿದ್ದಾರೆ.  ಶಾನೆಲ್ ಇರಾನಿ, ಸ್ಮೃತಿ ಅವರ ಸ್ವಂತ ಮಗಳಲ್ಲ, ಪತಿ ಜುಬಿನ್ ಇರಾನಿ ಅವರ ಮೊದಲ ಪತ್ನಿಯ ಮಗಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT