ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಮೋಹನ್ ಭಾಗವತ್ 
ದೇಶ

ಘರ್ ವಾಪಸಿ ನಮ್ಮ ಮೂಲ ಮಂತ್ರ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಘೋಷಣೆ

ಪರಧರ್ಮದಿಂದ ಹಾನಿ. ಸ್ವಧರ್ಮವನ್ನು ರಕ್ಷಣೆ ಮಾಡಲು 'ಘರ್ ವಾಪ್ಸಿ' ಅತ್ಯುತ್ತಮ ಮಾರ್ಗ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. 

ಅಮರಾವತಿ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದ ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್ ಹಿಂದೂ ಧರ್ಮದಿಂದ ಮತಾಂತರಗೊಂಡಿರುವ ಮಂದಿಯನ್ನು ಮರಳಿ ಕರೆ ತರಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪರಧರ್ಮದಿಂದ ಹಾನಿ. ಸ್ವಧರ್ಮವನ್ನು ರಕ್ಷಣೆ ಮಾಡಲು ಅದುವೇ ಅತ್ಯುತ್ತಮ ಮಾರ್ಗ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. 

ಹಿಂದೂ ಧರ್ಮವನ್ನು ತೊರೆದವರನ್ನು ಮರಳಿ ಕರೆತರಲು ಘರ್ ವಾಪ್ಸಿ ಮಂತ್ರವನ್ನು ಕಾರ್ಯಕರ್ತರು ಜಪಿಸಬೇಕು, ಸ್ವಾರ್ಥ ಅಹಂ ಎಲ್ಲವನ್ನೂ ಬಿಟ್ಟು ಈ ಕಾರ್ಯದಲ್ಲಿ ಕೈಜೋಡಿಸಬೇಕಿದೆ ಎಂದು ಅವರು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT