ಕಾಶ್ಮೀರ: ಅನಂತನಾಗ್ನಲ್ಲಿ ಭದ್ರತಾ ಬಂಕರ್ ಮೇಲೆ ಗ್ರೆನೇಡ್ ಎಸೆದ ಉಗ್ರರು
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಬಂಕರ್ ಮೇಲೆ ಉಗ್ರರು ಗ್ರೆನೇಡ್ ಎಸೆದಿದ್ದಾರೆ.
ಅನಂತ್ನಾಗ್: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಬಂಕರ್ ಮೇಲೆ ಉಗ್ರರು ಗ್ರೆನೇಡ್ ಎಸೆದಿದ್ದಾರೆ.
ಇದನ್ನು ಓದಿ: ಉಗ್ರರ ವಿರುದ್ಧ ಮುಗಿಬಿದ್ದ ಸೇನೆ; ಕಳೆದ 48 ಗಂಟೆಗಳಲ್ಲಿ ಆರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು
ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರಕಾರ, ಅನಂತನಾಗ್ನ ಬಿಜ್ಬೆಹರಾದ ಅರ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಿ...
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.