ಕಾಳಿಚರಣ್ ಸ್ವಾಮೀಜಿ 
ದೇಶ

ಮಹಾತ್ಮ ಗಾಂಧಿ ನಿಂಧಿಸಿದ್ದ ಹಿಂದೂ ಸ್ವಾಮೀಜಿ ವಿರುದ್ಧ ಕೇಸ್ ದಾಖಲು

ಮಹಾತ್ಮ ಗಾಂಧಿ ವಿರುದ್ಧಅವಹೇಳನಾಕಾರಿ ಪದ ಬಳಸಿದ್ದಕ್ಕಾಗಿ ಸ್ವಾಮೀಜಿ ಕಾಳಿಚರಣ್ ಮಹಾರಾಜ್ ವಿರುದ್ಧ ಮಹಾರಾಷ್ಟ್ರದ ಸಚಿವ ಜೀತೇಂದ್ರ ಅವದ್  ಬುಧವಾರ ಥಾಣೆಯಲ್ಲಿ ಪೊಲೀಸ್ ಕೇಸ್ ದಾಖಲಿಸಿದ್ದಾರೆ. 

ಮುಂಬೈ: ಮಹಾತ್ಮ ಗಾಂಧಿ ವಿರುದ್ಧಅವಹೇಳನಾಕಾರಿ ಪದ ಬಳಸಿದ್ದಕ್ಕಾಗಿ ಸ್ವಾಮೀಜಿ ಕಾಳಿಚರಣ್ ಮಹಾರಾಜ್ ವಿರುದ್ಧ ಮಹಾರಾಷ್ಟ್ರದ ಸಚಿವ ಜೀತೇಂದ್ರ ಅವದ್  ಬುಧವಾರ ಥಾಣೆಯಲ್ಲಿ ಪೊಲೀಸ್ ಕೇಸ್ ದಾಖಲಿಸಿದ್ದಾರೆ. 

ಛತ್ತೀಸ್ ಗಢದಲ್ಲಿ ಡಿಸೆಂಬರ್ 26 ರಂದು ನಡೆದ ಧರ್ಮ ಸಂಸದ್ ನಲ್ಲಿ ಗಾಂಧೀಜಿ ಅವರನ್ನು ಹತ್ಯೆ  ಮಾಡಿದ್ದ ನಾಥೂರಾಂ ಗೂಡ್ಸೆ ಅವರನ್ನು ಹೊಗಳುವಾಗ ಕಾಳಿ ಚರಣ್ ಮಹಾತ್ಮ ಗಾಂಧೀಜಿ ವಿರುದ್ದ ಅವಹೇಳನಾಕಾರಿ ಪದ ಬಳಸಿದ್ದರು.

ನೌಪದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಅವದ್, ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ವಿರುದ್ಧ ಕಾಳಿಚರಣ್ ಸ್ವಾಮೀಜಿ ಬಳಸಿರುವ ಪದ ತುಂಬಾ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.  

ಕೋಮು ಪ್ರಚೋದನೆ ಮತ್ತಿತರ ದುರುದ್ದೇಶ ಪೂರಿತ ಉದ್ದೇಶ ಮತ್ತು ಐಪಿಸಿ ಸೆಕ್ಷನ್ 294,295ಎ. 298, 505 (2) ಮತ್ತು 506(2) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ನೌಪದ್ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!