ಸೇನಾ ಮುಖ್ಯಸ್ಥ ಮುಕುಂದ್ ನರಾವಣೆ 
ದೇಶ

ಫೆಬ್ರವರಿ ಸೇನಾ ಹಿಂತೆಗೆತದ ನಂತರ ಎಲ್ಎಸಿಯಾದ್ಯಂತ ಪರಿಸ್ಥಿತಿ ಸಹಜ: ಸೇನಾ ಮುಖ್ಯಸ್ಥರು

ಈಶಾನ್ಯ ಲಡಾಖ್ ನಲ್ಲಿ ಚೀನಾ- ಭಾರತದ ನಡುವಿನ ಮಾತುಕತೆ ಉಭಯ ರಾಷ್ಟ್ರಗಳಿಗೂ ವಿಶ್ವಾಸ ಬೆಳೆಸಿಕೊಳ್ಳುವುದಕ್ಕೆ ಸಹಕಾರಿಯಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಹೇಳಿದ್ದಾರೆ.

ನವದೆಹಲಿ: ಈಶಾನ್ಯ ಲಡಾಖ್ ನಲ್ಲಿ ಚೀನಾ- ಭಾರತದ ನಡುವಿನ ಮಾತುಕತೆ ಉಭಯ ರಾಷ್ಟ್ರಗಳಿಗೂ ವಿಶ್ವಾಸ ಬೆಳೆಸಿಕೊಳ್ಳುವುದಕ್ಕೆ ಸಹಕಾರಿಯಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಹೇಳಿದ್ದಾರೆ.

ಈಶಾನ್ಯ ಗಡಿ ಭಾಗದಲ್ಲಿ ಫೆಬ್ರವರಿಯಲ್ಲಿ ಸೇನಾ ಹಿಂತೆಗೆತ ಪ್ರಕ್ರಿಯೆ ಬಳಿಕ ಪರಿಸ್ಥಿತಿ ಸಹಜವಾಗಿದ್ದು, ಉಳಿದ ವಿಷಯಗಳೂ ಇತ್ಯರ್ಥವಾಗಲಿದೆ ಎಂದು ನರವಾಣೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಚಿಂತಕರ ಚಾವಡಿಯೊಂದರಲ್ಲಿ ಆಯೋಜಿಸಲಾಗಿದ್ದ ವರ್ಚುವಲ್ ಸಂವಾದಾತ್ಮಕ ಅಧಿವೇಶನದಲ್ಲಿ ಮಾತನಾಡಿರುವ ಜನರಲ್ ನಾರವಣೆ, ಹಲವು ಮಟ್ಟದಲ್ಲಿ ಉಭಯ ರಾಷ್ಟ್ರಗಳ ಸೇನಾಪಡೆಗಳು ಮಾತುಕತೆಯಲ್ಲಿ ತೊಡಗಿವೆ,  ಫೆಬ್ರವರಿಯಲ್ಲಿ ಸೇನಾ ಹಿಂತೆಗೆತವನ್ನು ಉಭಯ ಸೇನೆಗಳೂ ಬದ್ಧವಾಗಿದೆ ಎಂದು ನರವಾಣೆ ಹೇಳಿದ್ದಾರೆ.  
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT