ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ- ಬೈಡನ್ 
ದೇಶ

ಅಮೆರಿಕದ 245 ನೇ ಸ್ವಾತಂತ್ರ್ಯ ದಿನಾಚರಣೆ: ಬೈಡನ್ ಗೆ ಶುಭ ಕೋರಿದ ಪ್ರಧಾನಿ ಮೋದಿ

ಅಮೆರಿಕಾದ 245ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಅಮೆರಿಕದ ಜನತೆ ಹಾಗೂ ಅಧ್ಯಕ್ಷ ಜೋ ಬೈಡನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ನವದೆಹಲಿ: ಅಮೆರಿಕಾದ 245ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಅಮೆರಿಕದ ಜನತೆ ಹಾಗೂ ಅಧ್ಯಕ್ಷ ಜೋ ಬೈಡನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, 245ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಅಮೆರಿಕ ಜನತೆ ಹಾಗೂ ಜೋ ಬೈಡನ್ ಅವರಿಗೆ  ತುಂಬು ಹೃದಯದ ಶುಭಾಶಯಗಳು. ದೈತ್ಯ ಪ್ರಜಾಪ್ರಭುತ್ವ ರಾಷ್ಟ್ರಗಳಾಗಿ, ಭಾರತ ಮತ್ತು ಅಮೆರಿಕ ಸ್ವಾತಂತ್ರ್ಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಹಂಚಿಕೊಳ್ಳುತ್ತವೆ. ನಮ್ಮ ಕಾರ್ಯತಂತ್ರದ ಸಹಭಾಗಿತ್ವವು ನಿಜವಾದ ಜಾಗತಿಕ ಮಹತ್ವವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಭಾರತ ಮತ್ತು ಅಮೆರಿಕ ದ್ವಿಪಕ್ಷೀಯ ಸಂಬಂಧಗಳು ಪ್ರಜಾಸತಾತ್ಮಕ ಮೌಲ್ಯಗಳು ಮತ್ತು ಪ್ರಾದೇಶಿಕ, ಜಾಗತಿಕ ಸಮಸ್ಯೆಗಳ ಆಧಾರದ ಮೇಲೆ ಜಾಗತಿಕ ಪಾಲುದಾರಿಕೆ ಕಾರ್ಯತಂತ್ರವನ್ನು ರೂಪಿಸುತ್ತವೆ. ಉನ್ನತ ಮಟ್ಟದ ರಾಜಕೀಯ ಭೇಟಿಗಳ ನಿಯಮಿತ ವಿನಿಮಯವು ದ್ವಿಪಕ್ಷೀಯ ಸಹಕಾರಕ್ಕೆ ನಿರಂತರ ಆವೇಗವನ್ನು ಒದಗಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!