ಪುರಿ ಜಗನ್ನಾಥ 
ದೇಶ

ನಮ್ಮನ್ನು ಕ್ಷಮಿಸಿ, ನಮಗೂ ಕೂಡ ಬೇಸರವಾಗಿದೆ: ರಥಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸ್ದಿದ ಅರ್ಜಿ ವಜಾಗೊಳಿಸಿದ ಸುಪ್ರಿಂ ಕೋರ್ಟ್

ಒಡಿಶ್ಸಾದ ಪುರಿ ಜಗನ್ನಾಥ ಹೊರತು ಪಡಿಸಿ ಬೇರೆ ಸ್ಥಳಗಳಲ್ಲಿ ರಥಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನವದೆಹಲಿ: ಒಡಿಶ್ಸಾದ ಪುರಿ ಜಗನ್ನಾಥ ಹೊರತು ಪಡಿಸಿ ಬೇರೆ ಸ್ಥಳಗಳಲ್ಲಿ ರಥಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಜ್ಯ ಸರ್ಕಾರ ಜಾರಿಗೊಳಿಸಿದ ನಿರ್ದೇಶನಗಳಿಗೆ ಕೋರ್ಟ್ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ಹೇಳಿದೆ.

ನಮ್ಮನ್ನು ಕ್ಷಮಿಸಿ, ನಮಗೂ ಕೂಡ ಬೇಸರವಾಗಿದೆ ಎಂದು ನ್ಯಾಯಪೀಠ ತಿಳಿಸಿದೆ. ಪುರಿಯಲ್ಲಿ ಭಗವಾನ್ ಜಗನ್ನಾಥರ ರಥಯಾತ್ರೆ ವಾರ್ಷಿಕ ಆಚರಣೆಯಾಗಿದ್ದು, ಈ ಬಾರಿ ಜುಲೈ 12 ರಂದು ನಿಗದಿಯಾಗಿದೆ.  ಜಗನ್ನಾಥ ಪುರಿಯಲ್ಲಿ ಮಾತ್ರ ರಥಯಾತ್ರೆಗೆ ಅವಕಾಶ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ ಪ್ರಕರಣ: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಕಾಲ ಮುಗಿದಿದೆ- ಟ್ರಂಪ್

ಗ್ರೇಟರ್ ಬೆಂಗಳೂರು ಚುನಾವಣೆಗೆ ಭದ್ರ ಬುನಾದಿ ಹಾಕುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್!

Asia Cup 2025: ಪಾಕ್ ವಿರುದ್ಧದ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರು, ಸೇನಾಪಡೆಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್! Video

ರಾಜಕೀಯ ಲಾಭಕ್ಕಾಗಿ 'ಮೃದು ಹಿಂದುತ್ವ'ಕ್ಕೆ ಕೈ ಹಾಕುತ್ತಿರುವ ಡಿ.ಕೆ ಶಿವಕುಮಾರ್ - ಡಾ. ಪರಮೇಶ್ವರ್?

Asia CUP 2025: ಭಾರತ ಗೆಲುತ್ತಿದ್ದಂತೆಯೇ ' post Match presentation'ತೊರೆದ ಪಾಕ್ ನಾಯಕ; ಇದೇ ಕಾರಣ!

SCROLL FOR NEXT