ಸಂಗ್ರಹ ಚಿತ್ರ 
ದೇಶ

ನೌಕಾಪಡೆಗೆ ಸೇರಿದ ಸ್ವತ್ತುಗಳ 3 ಕಿ.ಮೀ ವ್ಯಾಪ್ತಿಯಲ್ಲಿ ಡ್ರೋನ್‌ ಹಾರಾಟ ನಿಷೇಧ: ಭಾರತೀಯ ನೌಕಾಪಡೆ ಆದೇಶ

ನೌಕಾ ನೆಲೆ, ನೌಕಾ ಘಟಕ ಮತ್ತು ನೌಕಾದಳಕ್ಕೆ ಸೇರಿದ ಸ್ವತ್ತುಗಳ 3 ಕಿ.ಮೀ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಲ್ಲದ ವೈಮಾನಿಕ ವಾಹನ ಇಲ್ಲವೇ ಡ್ರೋನ್ ಮತ್ತು ಯುಎವಿಗಳು (ಮಾನವರಹಿತ ವೈಮಾನಿಕ ವಾಹನಗಳು) ಹಾರಾಟಕ್ಕೆ ಭಾರತೀಯ ನೌಕಾಪಡೆ ಶುಕ್ರವಾರ ನಿಷೇಧ ವಿಧಿಸಿದೆ.

ಕೊಚ್ಚಿ: ನೌಕಾ ನೆಲೆ, ನೌಕಾ ಘಟಕ ಮತ್ತು ನೌಕಾದಳಕ್ಕೆ ಸೇರಿದ ಸ್ವತ್ತುಗಳ 3 ಕಿ.ಮೀ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಲ್ಲದ ವೈಮಾನಿಕ ವಾಹನ ಇಲ್ಲವೇ ಡ್ರೋನ್ ಮತ್ತು ಯುಎವಿಗಳು (ಮಾನವರಹಿತ ವೈಮಾನಿಕ ವಾಹನಗಳು) ಹಾರಾಟಕ್ಕೆ ಭಾರತೀಯ ನೌಕಾಪಡೆ ಶುಕ್ರವಾರ ನಿಷೇಧ ವಿಧಿಸಿದೆ.

"ಈ ನಿಷೇಧವನ್ನು ಉಲ್ಲಂಘಿಸಿದ ಆರ್‌ಪಿಎಗಳು (ರಿಮೋಟ್ ಪೈಲಟ್ ಏರ್‌ಕ್ರಾಫ್ಟ್ ಸಿಸ್ಟಮ್ಸ್) ಸೇರಿದಂತೆ ಯಾವುದೇ ಸಾಂಪ್ರದಾಯಿಕವಲ್ಲದ ವೈಮಾನಿಕ ಹಾರಾಟ ನಡೆಇಸಿದಲ್ಲಿ ಇದನ್ನು ನಾಶಪಡಿಸಲಾಗುವುದು ಅಥವಾ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ,  ಅಲ್ಲದೆ ಭಾರತೀಯ ದಂಡ ಸಂಹಿತೆ 121, 121 ಎ, 287, 336, 337 ಮತ್ತು 338 ಸೆಕ್ಷನ್ ಅಡಿಯಲ್ಲಿ ಕ್ರಮಗಳನ್ನು ತೆಗೆದುಕೊಳ್ಳುತ್ತದೆ" ಹೇಳಿಕೆ ತಿಳಿಸಿದೆ.

ಕಳೆದ ತಿಂಗಳು ಜಮ್ಮುವಿನ ಭಾರತೀಯ ವಾಯುನೆಲೆಯ ಮೇಲೆ ಡ್ರೋನ್ ದಾಳಿ ನಡೆದ ಹಿನ್ನೆಲೆಯಲ್ಲಿ ನೌಕಾಪಡೆ ಈ ನಿರ್ಧಾರಕ್ಕೆ ಬಂದಿದೆ. ಭಯೋತ್ಪಾದಕ ದಾಳಿ ನಡೆಸಲು ಡ್ರೋನ್ ಬಳಕೆ ದೇಶಕ್ಕೆ ಹೊಸ ಬೆದರಿಕೆಗೆ ನಾಂದಿ ಹಾಡಿದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT