ಕೋವಿಡ್-19 ಲಸಿಕೆ (ಸಾಂಕೇತಿಕ ಚಿತ್ರ) 
ದೇಶ

ಡೆಲ್ಟಾ ರೂಪಾಂತರಿ ವಿರುದ್ಧ ಕೋವಿಶೀಲ್ಡ್‍ ಲಸಿಕೆ ಶೇ 94ರಷ್ಟು ಪರಿಣಾಮಕಾರಿ: ಆಧ್ಯಯನ ವರದಿ

ಆಸ್ಟ್ರಾ ಜೆನಿಕಾ ಕಂಪೆನಿಯ ಕೋವಿಶೀಲ್ಡ್ ಕೋವಿಡ್ ಲಸಿಕೆಯ ಎರಡು ಡೋಸ್  65 ವರ್ಷ ಮೇಲ್ಪಟ್ಟ ಜನರಲ್ಲಿ ಸಾವಿನಿಂದ ಶೇ 95ರಷ್ಟು ರಕ್ಷಣೆ ಒದಗಿಸುತ್ತದೆ ಎಂದು ಇಂಗ್ಲೆಂಡ್ ನ ಸಾರ್ವಜನಿಕ ಆರೋಗ್ಯ ಇಲಾಖೆಯ ಲಸಿಕೆ ಪರಿಣಾಮತ್ವದ ವರದಿ ತಿಳಿಸಿದೆ. 

ಹಿಮಾಚಲ ಪ್ರದೇಶ: ಆಸ್ಟ್ರಾ ಜೆನಿಕಾ ಕಂಪೆನಿಯ ಕೋವಿಶೀಲ್ಡ್ ಕೋವಿಡ್ ಲಸಿಕೆಯ ಎರಡು ಡೋಸ್  65 ವರ್ಷ ಮೇಲ್ಪಟ್ಟ ಜನರಲ್ಲಿ ಸಾವಿನಿಂದ ಶೇ 95ರಷ್ಟು ರಕ್ಷಣೆ ಒದಗಿಸುತ್ತದೆ ಎಂದು ಇಂಗ್ಲೆಂಡ್ ನ ಸಾರ್ವಜನಿಕ ಆರೋಗ್ಯ ಇಲಾಖೆಯ ಲಸಿಕೆ ಪರಿಣಾಮತ್ವದ ವರದಿ ತಿಳಿಸಿದೆ. 

ವೈರಸ್ ನಿಂದ ರಕ್ಷಿಸಿಕೊಳ್ಳಲು ಜನರು ತಾವಾಗಿಯೇ ಮುಂದೆ ಬಂದು ಲಸಿಕೆ ಪಡೆಯಬೇಕು ಎಂದು ಇಲಾಖೆ ತಿಳಿಸಿದೆ. ಇತ್ತೀಚಿನ ಅಧ್ಯಯನದ ವರದಿಯಂತೆ, ಕೊರೊನಾ ವೈರಸ್ ನ ಎರಡು ರೂಪಾಂತರಗಳ ಪೈಕಿ ಡೆಲ್ಟಾ ರೂಪಾಂತರ ಹೊಸ ಪ್ರಕರಣಗಳ ಪೈಕಿ ಹೆಚ್ಚಾಗಿ ಕಂಡುಬರುತ್ತಿದೆ. 

ಅಲ್ಲದೆ ಜಾಗತಿಕವಾಗಿಯೂ ತೀವ್ರವಾಗಿ ಏರಿಕೆಯಾಗುತ್ತಿದೆ. ಡೆಲ್ಟಾ ರೂಪಾಂತರ ವಿರುದ್ಧ ಲಸಿಕೆಯ ಪರಿಣಾಮತ್ವ ಬಗ್ಗೆ ವರದಿ ಬೆಳಕು ಚೆಲ್ಲಿದೆ ಎಂದು ಇಲಾಖೆ ವರದಿಯನ್ನು ಉಲ್ಲೇಖಿಸಿ ವಕ್ತಾರರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Nationwide strike: 'ಕಾರ್ಮಿಕ ನೀತಿ' ವಿರೋಧಿಸಿ ದೇಶಾದ್ಯಂತ ಮುಷ್ಕರ: 30 ಕೋಟಿ ಕಾರ್ಮಿಕರು ಭಾಗಿ, ಬ್ಯಾಂಕಿಂಗ್, ವಿದ್ಯುತ್ ಸೇವೆ ವ್ಯತ್ಯಯ!

ಟಿ20 ವಿಶ್ವಕಪ್ 2026: ಆಫ್ಘಾನಿಸ್ತಾನ ಬೆಂಬಿಡದ super Over ಭೂತ, ಇತಿಹಾಸ ಹೇಳೋದೇನು? 3 ಸೂಪರ್ ಓವರ್ ಕಂಡಿದ್ದ ಆ ಪಂದ್ಯ!

ಬೆಂಗಳೂರಿನಲ್ಲಿ ಮತ್ತೊಂದು ರಸ್ತೆ ಗಲಾಟೆ: ಬಾನೆಟ್ ಮೇಲೆ ವ್ಯಕ್ತಿಯ ಎಳೆದೊಯ್ದ ಕಾರು ಜಪ್ತಿ, ಚಾಲಕ ಬಂಧನ!

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ಬಗ್ಗು ಬಡಿದ ವೆಸ್ಟ್ ಇಂಡೀಸ್, 30 ರನ್ ಭರ್ಜರಿ ಜಯ

'ಲೋಕಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಹೊಂದುವ ಜವಾಬ್ದಾರಿಯುತ ವ್ಯಕ್ತಿ ದೇಶದಲ್ಲಿಲ್ಲದಿರುವುದು ದುರದೃಷ್ಟಕರ'

SCROLL FOR NEXT