ಸಂಗ್ರಹ ಚಿತ್ರ 
ದೇಶ

ಕೋವಿಡ್-19 ಗೆ ಭಾರತದಲ್ಲಿ 30-40 ಲಕ್ಷ ಮಂದಿ ಸಾವು: ವರದಿ 

ಭಾರತದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 30-40 ಲಕ್ಷ ದಾಟಿದೆ ಎಂದು ಹೊಸ ಅಧ್ಯಯನ ವರದಿ ತಿಳಿಸಿದೆ.

ನವದೆಹಲಿ: ಭಾರತದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 30-40 ಲಕ್ಷ ದಾಟಿದೆ ಎಂದು ಹೊಸ ಅಧ್ಯಯನ ವರದಿ ತಿಳಿಸಿದೆ. ಈ ಸಂಖ್ಯೆ ಭಾರತ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಸಂಖ್ಯೆಗಿಂತಲೂ ಹೆಚ್ಚಿನ ಪ್ರಮಾನದಲ್ಲಿದೆ ಎನ್ನುತ್ತಿದೆ ಅಧ್ಯಯನ ವರದಿ.

ಜು.20 ರಂದು ಬಿಡುಗಡೆಯಗಿರುವ ಈ ವರದಿಯನ್ನು ಭಾರತದ ಮಾಕೋ ಆರ್ಥಿಕ ಮುಖ್ಯ ಸಲಹೆಗಾರ ಅರವಿಂದ್ ಸುಬ್ರಹ್ಮನಿಯನ್, ಅಮೇರಿಕ ಮೂಲದ ಜಾಗತಿಕ ಅಭಿವೃದ್ಧಿಗಾಗಿ ಇರುವ ಥಿಂಕ್ ಟ್ಯಾಂಕ್ ನ ಜಸ್ಟೀನ್ ಸ್ಯಾಂಡ್ಫರ್ ಹಾಗೂ ಹಾರ್ವರ್ಡ್ ವಿವಿಯ ಅಭಿಷೇಕ್ ಆನಂದ್ ಈ ಅಧ್ಯಯನ ವರದಿಯನ್ನು ಸಂಗ್ರಹಿಸಿದ್ದು ಬಿಡುಗಡೆ ಮಾಡಿದ್ದಾರೆ.

ಭಾರತ ಸರ್ಕಾರ ಜು.21 ರಂದು ಬಿಡುಗಡೆ ಮಾಡಿರುವ ಅಧಿಕೃತ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಕೋವಿಡ್ ಗೆ 4 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. ನಿಜವಾಗುಯೂ ಭಾರತದಲ್ಲಿ ಸವನ್ನಪ್ಪಿರುವವರ ಸಂಖ್ಯೆ ನೂರು ಅಥವಾ ಸಾವಿರದಲ್ಲಿ ಇಲ್ಲ ಇದು ಸ್ವಾತಂತ್ರ್ಯದ ಅವಧಿಯಲ್ಲಿ ವಿಭಜಯ ದುರಂತಕ್ಕಿಂತಲೂ ಭೀಕರ ಸಂಖ್ಯೆಯ ಪ್ರಾಣಹಾನಿಯಾಗಿದೆ ಎಂದು ವರದಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!