ಅಮೆರಿಕ ರಾಜ್ಯ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ 
ದೇಶ

ಎರಡು ದಿನಗಳ ಭೇಟಿಗಾಗಿ ದೆಹಲಿಗೆ ಆಗಮಿಸಿದ ಅಮೆರಿಕ ರಾಜ್ಯ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್

ಅಮೆರಿಕದ ರಾಜ್ಯ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಎರಡು ದಿನಗಳ ಭೇಟಿಗಾಗಿ ಮಂಗಳವಾರ ದೆಹಲಿಗೆ ಆಗಮಿಸಿದ್ದಾರೆ. ಭೇಟಿ ವೇಳೆಯಲ್ಲಿ ದ್ವಿಪಕ್ಷೀಯ ಸಂಬಂಧ, ಅಪ್ಘಾನಿಸ್ತಾನದಲ್ಲಿ ಪರಿಸ್ಥಿತಿ, ಪಾಕಿಸ್ತಾನ ಪ್ರೇರಿತ ಭಯೋತ್ಪಾದಕತೆ, ಇಂಡೋ- ಫೆಸಿಪಿಕ್ ಸೇರಿದಂತೆ ಮತ್ತಿತರ ವಿಚಾರ ಕುರಿತಂತೆ ಭಾರತದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ನವದೆಹಲಿ: ಅಮೆರಿಕದ ರಾಜ್ಯ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಎರಡು ದಿನಗಳ ಭೇಟಿಗಾಗಿ ಮಂಗಳವಾರ ದೆಹಲಿಗೆ ಆಗಮಿಸಿದ್ದಾರೆ. ಭೇಟಿ ವೇಳೆಯಲ್ಲಿ ದ್ವಿಪಕ್ಷೀಯ ಸಂಬಂಧ, ಅಪ್ಘಾನಿಸ್ತಾನದಲ್ಲಿ ಪರಿಸ್ಥಿತಿ, ಪಾಕಿಸ್ತಾನ ಪ್ರೇರಿತ ಭಯೋತ್ಪಾದಕತೆ, ಇಂಡೋ- ಫೆಸಿಪಿಕ್ ಸೇರಿದಂತೆ ಮತ್ತಿತರ ವಿಚಾರ ಕುರಿತಂತೆ ಭಾರತದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ಅಮೆರಿಕ ರಾಜ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಆಂಟನಿ ಬ್ಲಿಂಕೆನ್ ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಧೀರ್ಘ ಸಹಭಾಗಿತ್ವ ಮತ್ತಿತರ ವಿಚಾರ ಕುರಿತಂತೆ ಉಭಯ ದೇಶಗಳ ನಡುವೆ ಚರ್ಚೆ ನಡೆಯುವ ಸಾಧ್ಯತೆಯಿದೆ. ರಕ್ಷಣಾ ನೀತಿ ವಿನಿಮಯ, ಕಾರ್ಯಾಚರಣೆ, ರಕ್ಷಣಾ ಸಲಕರಣೆಗಳ ವರ್ಗಾವಣೆ ಮತ್ತು ತಂತ್ರಜ್ಞಾನವೂ ಇದರಲ್ಲಿ ಸೇರಿದೆ.

ಈ ವರ್ಷದ ಕೊನೆಯಲ್ಲಿ ಅಮೆರಿಕದಲ್ಲಿ ನಡೆಯಲಿರುವ ನಾಲ್ಕನೇ 2 + 2 ಮಂತ್ರಿ ಸಂವಾದದ ಸಂದರ್ಭದಲ್ಲಿ ಇವುಗಳ ಬಗ್ಗೆ   ಹೆಚ್ಚಿನ ವಿವರನ್ನು ತಿಳಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

'ಡೊನಾಲ್ಡ್ ಟ್ರಂಪ್ ಜೊತೆ ಚರ್ಚೆ ಮಾಡುವ ಉದ್ದೇಶ ನನಗಿಲ್ಲ': ಪೋಪ್ ಲಿಯೋ XIV

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

SCROLL FOR NEXT