ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ 719 ವೈದ್ಯರ ಸಾವು: ಐಎಂಎ

ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ದೇಶದಲ್ಲಿ 719 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಶನಿವಾರ ತಿಳಿಸಿದೆ. ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ವೈದ್ಯರ ಸಾವು ದಾಖಲಾಗಿದೆ. 

ನವದೆಹಲಿ: ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ದೇಶದಲ್ಲಿ 719 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಶನಿವಾರ ತಿಳಿಸಿದೆ. ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ವೈದ್ಯರ ಸಾವು ದಾಖಲಾಗಿದೆ. 

ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಪ್ರಕಾರ, ಬಿಹಾರದಲ್ಲಿ 111, ದೆಹಲಿಯಲ್ಲಿ 109, ಉತ್ತರ ಪ್ರದೇಶದಲ್ಲಿ 79, ಪಶ್ಚಿಮ ಬಂಗಾಳದಲ್ಲಿ 63, ರಾಜಸ್ಥಾನದಲ್ಲಿ 43 ವೈದ್ಯರು ಮೃತಪಟ್ಟಿದ್ದಾರೆ.

ದಕ್ಷಿಣದ ರಾಜ್ಯಗಳ ಪೈಕಿ ಆಂಧ್ರ ಪ್ರದೇಶದಲ್ಲಿ 35 ವೈದ್ಯರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ 36 ಡಾಕ್ಟರ್ ಗಳು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 32, ಕರ್ನಾಟಕದಲ್ಲಿ 9, ಕೇರಳದಲ್ಲಿ 24 ವೈದ್ಯರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ