ಧೀರಜ್ ಬೋರಾ 
ದೇಶ

ಖ್ಯಾತ ಭೌತಶಾಸ್ತ್ರಜ್ಞ ಪ್ರೊ.ಧೀರಜ್ ಬೋರಾ ನಿಧನ

ಖ್ಯಾತ ಭೌತಶಾಸ್ತ್ರಜ್ಞ ಪ್ರೊಫೆಸರ್ ಧೀರಜ್ ಬೋರಾ ಶನಿವಾರ ನಿಧನರಾದರು. 

ಗುವಾಹಟಿ: ಖ್ಯಾತ ಭೌತಶಾಸ್ತ್ರಜ್ಞ ಪ್ರೊಫೆಸರ್ ಧೀರಜ್ ಬೋರಾ ಶನಿವಾರ ನಿಧನರಾದರು. 

ಅವರು ಅಸ್ಸಾಂ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದರು. ಅವರು ಇಂದೋರ್‌ನ ಡಾಲಿ ಕಾಲೇಜಿನಲ್ಲಿ ಶಾಲಾ ಶಿಕ್ಷಣವನ್ನು ಮುಗಿಸಿದ್ದು  1968 ರಲ್ಲಿ ಉತ್ತೀರ್ಣರಾಗಿದ್ದರು.

ರಾಜ್ಯಪಾಲ ಪ್ರೊ.ಜಗದೀಶ್ ಮುಖಿ ಮತ್ತು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬೋರಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಅಸ್ಸಾಂ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಿಸಿ ಮತ್ತು ಗುಜರಾತ್‌ನ ಪ್ಲಾಸ್ಮಾ ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕರಾಗಿ ಬೋರಾ ಅವರ ಕೊಡುಗೆ ಅಪಾರವಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವ ಕೇಶಬ್ ಮಹಂತಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್