ಆಂಫೊಟೆರಿಸಿನ್-ಬಿ 
ದೇಶ

ಬ್ಲಾಕ್ ಫಂಗಸ್: ಕರ್ನಾಟಕಕ್ಕೆ ಮತ್ತೆ 5,240 ವೈಯಲ್ಸ್ ಆಂಫೊಟೆರಿಸಿನ್-ಬಿ ಪೂರೈಕೆ- ಕೇಂದ್ರ ಸಚಿವ ಸದಾನಂದಗೌಡ

ಕೋವಿಡ್ ಸಾಂಕ್ರಾಮಿಕದ ನಡುವೆಯೇ ಕರ್ನಾಟಕದಲ್ಲಿ ಉಲ್ಬಣವಾಗಿರುವ ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆ ನಿಮಿತ್ತ ಇಂದು ಹೆಚ್ಚುವರಿಯಾಗಿ 5,240 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ.

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ನಡುವೆಯೇ ಕರ್ನಾಟಕದಲ್ಲಿ ಉಲ್ಬಣವಾಗಿರುವ ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆ ನಿಮಿತ್ತ ಇಂದು ಹೆಚ್ಚುವರಿಯಾಗಿ 5,240 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ.

ಈ ಬಗ್ಗೆ ಕೇಂದ್ರ ಸಚಿವ ಸದಾನಂದಗೌಡ ಅವರು ಮಾಹಿತಿ ನೀಡಿದ್ದು, ಕರ್ನಾಟಕಕ್ಕೆ ಮತ್ತೆ 9750 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ಕರ್ನಾಟಕಕ್ಕೆ ಹೆಚ್ಚುವರಿ 9750 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿಯನ್ನು ಹಂಚಿಕೆ ಮಾಡಲಾಗಿದ್ದು, ಆ ಮೂಲಕ ಈ ವರೆಗೂ ಕರ್ನಾಟಕಕ್ಕೆ 61120ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ದೇಶಾದ್ಯಂತ 61,120 ವೈಯಲ್ಸ್ ಪೂರೈಕೆ
ಇದೇ ವೇಳೆ ಕರ್ನಾಟಕಕ್ಕೆ ಮತ್ತೆ 5,240 ವೈಯಲ್ಸ್ ಸೇರಿದಂತೆ ದೇಶಾದ್ಯಂತ 61,120 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇಂದು ಹೆಚ್ಚುವರಿಯಾಗಿ 61120 ವಯಲ್ಸ್ ಲಿಪೊಸೊಮಾಲ್  ಎಂಫೋಟೆರಿಸಿನ್-ಬಿ ಹಂಚಿಕೆ ಮಾಡಿದ್ದೇವೆ. ಕರ್ನಾಟಕಕ್ಕೆ 5240 ವಯಲ್ಸ್ ಒದಗಿಸಲಾಗಿದೆ.ದೇಶಾದ್ಯಂತ ಇದುವರೆಗೆ 7.9 ಲಕ್ಷ ವಯಲ್ಸ್ ಹಂಚಿಕೆ ಮಾಡಲಾಗಿದ್ದು ರಾಜ್ಯಕ್ಕೆ 61120 ವಯಲ್ಸ್ ದೊರೆತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel