ಭೂಪಟದಲ್ಲಿ ಲಡಾಖ್ 
ದೇಶ

ಜಮ್ಮು-ಕಾಶ್ಮೀರದ ನಂತರ, ಈಗ ಲಡಾಖ್, ಕಾರ್ಗಿಲ್ ಪಕ್ಷಗಳನ್ನು ಜು.1 ರಂದು ಮಾತುಕತೆಗೆ ಆಹ್ವಾನಿಸಿದ ಕೇಂದ್ರ 

ಜಮ್ಮು-ಕಾಶ್ಮೀರದ ನಾಯಕರೊಂದಿಗೆ ಜೂ.24 ರಂದು ಸಭೆ ನಡೆಸಿದ ಬಳಿಕ ಈಗ ಕೇಂದ್ರ ಸರ್ಕಾರ ಲಡಾಖ್ ಮತ್ತು ಕಾರ್ಗಿಲ್ ಗಳ ನಾಯಕರೊಂದಿಗೆ ಜುಲೈ 1 ರಂದು ಸಭೆ ನಡೆಸಲು ಮುಂದಾಗಿದೆ. 

ನವದೆಹಲಿ: ಜಮ್ಮು-ಕಾಶ್ಮೀರದ ನಾಯಕರೊಂದಿಗೆ ಜೂ.24 ರಂದು ಸಭೆ ನಡೆಸಿದ ಬಳಿಕ ಈಗ ಕೇಂದ್ರ ಸರ್ಕಾರ ಲಡಾಖ್ ಮತ್ತು ಕಾರ್ಗಿಲ್ ಗಳ ನಾಯಕರೊಂದಿಗೆ ಜುಲೈ 1 ರಂದು ಸಭೆ ನಡೆಸಲು ಮುಂದಾಗಿದೆ. 

ಮಾಜಿ ಸಂಸದರು ಹಾಗೂ ಸಿವಿಲ್ ಸೊಸೈಟಿಯ ಸದಸ್ಯರನ್ನು ಮಾತುಕತೆಯ ಸಭೆಗೆ ಆಹ್ವಾನಿಸಲಾಗಿದ್ದು, ಜುಲೈ.1 ರಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಯಲಿದೆ. 

ಜಮ್ಮು-ಕಾಶ್ಮೀರದ ನಾಲ್ವರು ಮಾಜಿ ಮುಖ್ಯಮಂತ್ರಿಗಳೂ ಸೇರಿದಂತೆ 14 ರಾಜಕೀಯ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರದಂದು ಮೂರುವರೆ ಗಂಟೆಗಳ ಕಾಲ ಸಭೆ ನಡೆಸಿದ್ದರು. 

ಜಮ್ಮು-ಕಾಶ್ಮೀರದಲ್ಲಿ ಡೀಲಿಮಿಟೇಷನ್, ಯಶಸ್ವಿ ಚುನಾವಣೆಗಳು ಹಾಗೂ ಪ್ರದೇಶದಲ್ಲಿ ಪ್ರಜಾಪ್ರಭುತ್ವದ ಪುನರ್ಸ್ಥಾಪನೆ ಮುಂತಾದ ವಿಷಯಗಳು ಚರ್ಚೆಯಾಗಿದ್ದವು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

Monalisa Love jihad case: 'ವನವಾಸ ಅಂತ್ಯ.. ಪಿತೂರಿ ನಡೆಸಿದ ಜಿಹಾದಿ ಜೈಲಿಗೆ'; ನಿರ್ದೇಶಕ Sanoj Mishra ಪೋಸ್ಟ್ ವೈರಲ್

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

SCROLL FOR NEXT