ಸಾಂದರ್ಭಿಕ ಚಿತ್ರ 
ದೇಶ

ಅಸ್ಸಾಂ: ಬಿಜೆಪಿ 76 ಸ್ಥಾನಗಳಲ್ಲಿ ಭಾರೀ ಮುನ್ನಡೆ!

ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 76 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಪೂರ್ಣ ಬಹುಮತದತ್ತ ಹೆಜ್ಜೆ ಹಾಕಿದೆ. ಒಟ್ಟು 126 ಸ್ಥಾನಗಳ ಪೈಕಿ 41 ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ದಿಸ್ಪುರ: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 76 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಪೂರ್ಣ ಬಹುಮತದತ್ತ ಹೆಜ್ಜೆ ಹಾಕಿದೆ. ಒಟ್ಟು 126 ಸ್ಥಾನಗಳ ಪೈಕಿ 41 ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಹಾಲಿ ಮುಖ್ಯಮಂತ್ರಿ ಸರ್ಬಾನಂದ ಸೊನಾವಾಲ್ ಮತ್ತು ರಾಜ್ಯ ಹಣಕಾಸು ಮತ್ತು ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಕ್ರಮವಾಗಿ ಮಜೌಲಿ ಮತ್ತು ಜಲುಕ್ಬರಿ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್ , ಸಿಬ್ಸಾಗರ್ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 

ಅಸ್ಸಾಂನಲ್ಲಿ ಬಹುಮತಕ್ಕೆ 64 ಕ್ಷೇತ್ರಗಳಲ್ಲಿ ಗೆಲುವು ಅಗತ್ಯ. ಬಿಜೆಪಿ ಇದೀಗ ಅದಕ್ಕಿಂತಲೂ ಐದಾರು ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 

ಅಸ್ಸಾಂನಲ್ಲಿ ಮಾರ್ಚ್ 27, ಏಪ್ರಿಲ್ 1 ಹಾಗೂ ಏಪ್ರಿಲ್ 6 ರಂದು ಮೂರು ಹಂತದಲ್ಲಿ ಚುನಾವಣೆ ನಡೆದಿತ್ತು. ಒಟ್ಟಾರೇ
ಶೇ.82.04 ರಷ್ಟು ಮತದಾನದ ಮೂಲಕ ಗಮನ ಸೆಳೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ