ಮಮತಾ ಬ್ಯಾನರ್ಜಿ 
ದೇಶ

ನಂದಿಗ್ರಾಮ ಕ್ಷೇತ್ರ: ಸತತ ಮುನ್ನಡೆ ಸಾಧಿಸಿದ್ದ ಮಮತಾ ಬ್ಯಾನರ್ಜಿಗೆ ಹಿನ್ನಡೆ!

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅದ್ಭುತ ಪ್ರದರ್ಶನ ನೀಡಿದ್ದು 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ನಂದಿಗ್ರಾಮದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅದ್ಭುತ ಪ್ರದರ್ಶನ ನೀಡಿದ್ದು 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ನಂದಿಗ್ರಾಮದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. 

ಹೌದು, 8 ಸಾವಿರ ಮತಗಳಿಂದ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆ ಸಾಧಿಸಿದ್ದ ಮಮತಾ ಬ್ಯಾನರ್ಜಿಗೆ ಇದೀಗ 6 ಮತಗಳಿಂದ ಹಿನ್ನಡೆ ಅನುಭವಿಸುತ್ತಿದ್ದಾರೆ. 

ಬಂಗಾಳದಲ್ಲಿ 294 ಕ್ಷೇತ್ರಗಳಿಗೆ 8 ಸುತ್ತಿಗಳಲ್ಲಿ ಮತದಾನ ನಡೆದಿತ್ತು. ಇಂದು ಮತ ಎಣಿಕೆ ನಡೆಯುತ್ತಿದ್ದು ಟಿಎಂಸಿ ಬರೋಬ್ಬರಿ 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ತೀವ್ರ ಪ್ರಚಾರ ನಡೆಸಿದ್ದ ಬಿಜೆಪಿ ಕೇವಲ 80 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಂಗಾಳದಲ್ಲಿ ಸರಳ ಬಹುಮತಕ್ಕೆ 148 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT