ಪಶ್ಚಿಮ ಬಂಗಾಳ: ಮತ ಎಣಿಕೆ ಕೇಂದ್ರದಲ್ಲಿ ಕುಸಿದು ಬಿದ್ದ ಅಭ್ಯರ್ಥಿಯ ಏಜೆಂಟ್ 
ದೇಶ

ಪಶ್ಚಿಮ ಬಂಗಾಳ: ಮತ ಎಣಿಕೆ ಕೇಂದ್ರದಲ್ಲಿ ಕುಸಿದು ಬಿದ್ದ ಅಭ್ಯರ್ಥಿಯ ಏಜೆಂಟ್

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಅಭ್ಯರ್ಥಿಯ ಏಜೆಂಟ್ ಒಬ್ಬರು ಮತ ಎಣಿಕೆ ಕೇಂದ್ರದಲ್ಲಿ ಕುಸಿದುಬಿದ್ದಿರುವ ಘಟನೆ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ವರದಿಯಾಗಿದೆ. 

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಅಭ್ಯರ್ಥಿಯ ಏಜೆಂಟ್ ಒಬ್ಬರು ಮತ ಎಣಿಕೆ ಕೇಂದ್ರದಲ್ಲಿ ಕುಸಿದುಬಿದ್ದಿರುವ ಘಟನೆ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ವರದಿಯಾಗಿದೆ. 

ಪಣಿಹತಿ ಕಾಂಗ್ರೆಸ್ ಅಭ್ಯರ್ಥಿ ತಪಸ್ ಮಜುಮ್ದಾರ್ ಅವರ ಏಜೆಂಟ್ ಗೋಪಾಲ್ ಸೋಮ್ ಮತ ಎಣಿಕೆ ಕೇಂದ್ರದಲ್ಲಿ ಕುಸಿದು ಬಿದ್ದಿದ್ದು ಆತಂಕ ಮೂಡಿಸಿತ್ತು. 

ಏಕಾಏಕಿ ಪ್ರಜ್ಞೆ ತಪ್ಪಿ ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 5 ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಪಶ್ಚಿಮ ಬಂಗಾಳದಲ್ಲಿ ಇತ್ತೀಚಿನ ವರದಿಯ ಪ್ರಕಾರ ಒಟ್ಟು 294 ಸ್ಥಾನಗಳ ಪೈಕಿ ಟಿಎಂಸಿ-150 ರಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 123, ಕಾಂಗ್ರೆಸ್ 5, ಇತರರು 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉಡುಪಿಯ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಭಾಗಿ: ಭಗವದ್ಗೀತೆಯ 15ನೇ ಅಧ್ಯಾಯ ಪಠಿಸಿದ ಮೋದಿ, ಸ್ವರ್ಣಲೇಪಿತ ಕನಕನ ಕಿಂಡಿ ಅನಾವರಣ

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಹೂಮಳೆ ಸುರಿಸಿ ಸ್ವಾಗತ ಕೋರಿದ ಜನತೆ..!

ಮೂರನೇ ಜಗತ್ತಿನ ದೇಶಗಳಿಗೆ ಮತ್ತೊಂದು ಶಾಕ್ ನೀಡಿದ ಡೊನಾಲ್ಡ್ ಟ್ರಂಪ್! ಜಾಗತಿಕವಾಗಿ ಬಹು ದೊಡ್ಡ ಹೊಡೆತ?

ಜೈಲಿನಲ್ಲಿ ಇಮ್ರಾನ್ ಖಾನ್ ಬದುಕಿದ್ದಾರೋ ಅಥವಾ ಸತ್ತಿದಾರೋ? ಪಾಕ್ ಸರ್ಕಾರಕ್ಕೆ ಪುತ್ರನ ವಾರ್ನಿಂಗ್ ಏನು?

ಉಗ್ರರಿಗೆ ನೆರವು: ನಿಷೇಧಿತ ಜಮಾತ್-ಇ-ಇಸ್ಲಾಂಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಮ್ಮು-ಕಾಶ್ಮೀರ ಪೊಲೀಸರು ದಾಳಿ, ತೀವ್ರ ಶೋಧ

SCROLL FOR NEXT