ಸಾಂದರ್ಭಿಕ ಚಿತ್ರ 
ದೇಶ

ನವದೆಹಲಿ: ಸಂಸದೀಯ ಕಾರ್ಯದರ್ಶಿ ಜಿ.ನಾರಾಯಣ್‌ ರಾಜು ಕೋವಿಡ್ ಗೆ ಬಲಿ

ಸಂಸದೀಯ ಕಾರ್ಯದರ್ಶಿ ಜಿ.ನಾರಾಯಣ್‌ ರಾಜು ಅವರು(62) ಕೋವಿಡ್‌ನಿಂದಾಗಿ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಸಂಸದೀಯ ಕಾರ್ಯದರ್ಶಿ ಜಿ.ನಾರಾಯಣ್‌ ರಾಜು ಅವರು(62) ಕೋವಿಡ್‌ನಿಂದಾಗಿ ನಿಧನರಾದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಜಿ.ನಾರಾಯಣ್‌ ರಾಜು ಅವರನ್ನು ಡಿಆರ್‌ಡಿಒ ನಿರ್ಮಿಸಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಂಗಳವಾರ ರಾತ್ರಿ ಕೊನೆ ಉಸಿರೆಳೆದರು’ ಎಂದು ಕಾನೂನು ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದರು.

ನಾರಾಯಣ್‌ ರಾಜು ಅವರ ಅಧಿಕಾರ ಅವಧಿಯನ್ನು ಒಂದು ವರ್ಷದ ಮಟ್ಟಿಗೆ ಇತ್ತೀಚಿಗೆ ಸರ್ಕಾರ ವಿಸ್ತರಿಸಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

ಹುಬ್ಬಳ್ಳಿ: ಕರ್ನಾಟಕದ ವಿರುದ್ಧ ಗೆದ್ದು ಚೊಚ್ಚಲ Ranji Trophy ತೆಗೆದುಕೊಂಡು ಹೋಗ್ತೀವಿ - ಜಮ್ಮು-ಕಾಶ್ಮೀರ ಸಿಎಂ

T20 World Cup 2026: ಇಂಗ್ಲೆಂಡ್ ವಿರುದ್ಧ ಗೆಲ್ಲುವ ಪಂದ್ಯ ಕೈಚೆಲ್ಲಿದ ಕಿವೀಸ್, ಪಾಕ್ ಸೆಮಿಸ್ ಕನಸು ಜೀವಂತ!

Ranji Final: ಚೊಚ್ಚಲ ಪ್ರಶಸ್ತಿ ಗೆಲುವಿನ ಸನಿಹದಲ್ಲಿ ಜಮ್ಮು-ಕಾಶ್ಮೀರ; ತವರಿನಲ್ಲೇ ಕರ್ನಾಟಕಕ್ಕೆ ದೊಡ್ಡ ಹಿನ್ನಡೆ!

ಈ ರಸ್ತೆ ಮುಸ್ಲಿಮರಿಗಲ್ಲ: ಡೆಹ್ರಾಡೂನ್-ದೆಹಲಿ ಎಕ್ಸ್‌ಪ್ರೆಸ್‌ವೇಯಲ್ಲಿ ಯುವತಿಯರು ಬರೆಯುತ್ತಿರುವ ವಿಡಿಯೋ ವೈರಲ್!

SCROLL FOR NEXT