ಆಮ್ಲಜನಕ ಟ್ಯಾಂಕರ್ 
ದೇಶ

ಸರಬರಾಜು ಸುಗಮಗೊಳಿಸಲು ವೈದ್ಯಕೀಯ ಆಮ್ಲಜನಕ ಹೊತ್ತ ಟ್ಯಾಂಕರ್‍ ಗಳಿಗೆ ಟೋಲ್ ಶುಲ್ಕವಿಲ್ಲ

ದೇಶಾದ್ಯಂತ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸರಬರಾಜು ಸುಗಮಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್‍ ಪ್ಲಾಜಾಗಳಲ್ಲಿ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಯಾವುದೇ ಶುಲ್ಕ ವಿಧಿಸದೆ ಸರಾಗವಾಗಿ ಸಾಗಲು ಅನುವು ಮಾಡಿಕೊಡಲಾಗಿದೆ. 

ನವದೆಹಲಿ: ದೇಶಾದ್ಯಂತ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸರಬರಾಜು ಸುಗಮಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್‍ ಪ್ಲಾಜಾಗಳಲ್ಲಿ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಯಾವುದೇ ಶುಲ್ಕ ವಿಧಿಸದೆ ಸರಾಗವಾಗಿ ಸಾಗಲು ಅನುವು ಮಾಡಿಕೊಡಲಾಗಿದೆ. 

ಮುಂದಿನ ಎರಡು ತಿಂಗಳ ವರೆಗೆ ಅಥವಾ ಮುಂದಿನ ಆದೇಶ ಬರುವವರೆಗೆ ದ್ರವೀಕೃತ ವೈದ್ಯಕೀಯ ಆಮ್ಲಜನಕ ಹೊತ್ತ ಕಂಟೈನರ್ ಗಳನ್ನು ಆಂಬ್ಯುಲೆನ್ಸ್‍ ಗಳಂತೆ ತುರ್ತು ಸೇವೆಗಳ ವಾಹನಗಳಾಗಿ ಪರಿಗಣಿಸಲಾಗುತ್ತದೆ ಎಂದು ಭೂಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ತಿಳಿಸಿದೆ.

ಫಾಸ್ಟ್‍ ಟ್ಯಾಗ್ ಜಾರಿ ನಂತರ ಟೋಲ್ ಪ್ಲಾಜಾಗಳಲ್ಲಿ ನಿಲುಗಡೆ ಹೆಚ್ಚು ತಡ ಇಲ್ಲವಾದರೂ, ಆಮ್ಲಜನಕ ಹೊತ್ತ ವಾಹನಗಳು ತ್ವರಿತವಾಗಿ ಸಂಚರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುವು ಮಾಡಿಕೊಟ್ಟಿದೆ.

ಕೊರೋನಾ ಎರಡನೇ ಅಲೆ ಮಿತಿ ಮೀರಿ ಹರಡುತ್ತಿದ್ದು ಆಮ್ಲಜನಕ ಕೊರತೆಯಿಂದಾಗಿ ದೇಶದಲ್ಲಿ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ