ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ 
ದೇಶ

ಮೇ 17 ರಿಂದ 23 ರವರೆಗಿನ ಬಳಕೆಗಾಗಿ ಕೇಂದ್ರದಿಂದ ರಾಜ್ಯಕ್ಕೆ 4.25 ಲಕ್ಷ 'ರೆಮಿಡಿಸಿವಿರ್' ವಯಲ್ಸ್ ಹಂಚಿಕೆ-ಸದಾನಂದಗೌಡ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿವಿಧ ರಾಜ್ಯಗಳ ಮೇ 17 ರಿಂದ 23ರವರೆಗಿನ ಬಳಕೆಗಾಗಿ23 ಲಕ್ಷ ರೆಮಿಡಿಸಿವಿರ್ ಇಂಜೆಕ್ಷನ್ ಹಂಚಿಕೆ ಮಾಡಿರುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿವಿಧ ರಾಜ್ಯಗಳ ಮೇ 17 ರಿಂದ 23ರವರೆಗಿನ ಬಳಕೆಗಾಗಿ
23 ಲಕ್ಷ ರೆಮಿಡಿಸಿವಿರ್ ಇಂಜೆಕ್ಷನ್ ಹಂಚಿಕೆ ಮಾಡಿರುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸದಾನಂದಗೌಡ,  ರಾಜ್ಯಕ್ಕೆ 4.25 ಲಕ್ಷ ವಯಲ್ಸ್ ರೆಮಿಡಿಸಿವಿರ್ ಇಂಜೆಕ್ಷನ್  ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಏಪ್ರಿಲ್ 21ರಿಂದ ಇದುವರೆಗೆ ಒಟ್ಟಾರೇ 76 ಲಕ್ಷ ವಯಲ್ಸ್ ರೆಮಿಡಿಸಿವಿರ್ ಇಂಜೆಕ್ಷನ್ ಹಂಚಿಕೆ ಮಾಡಲಾಗಿದೆ. ಇದರಲ್ಲಿ ರಾಜ್ಯದ ಪಾಲು 10 ಲಕ್ಷವಾಗಿದೆ ಎಂದು ಸದಾನಂದಗೌಡ ವಿವರ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ