ಸಾಂದರ್ಭಿಕ ಚಿತ್ರ 
ದೇಶ

ಮುಂಬಯಿ: 71 ವರ್ಷದ ಜೈನ ಸ್ವಾಮೀಜಿ ದೇವಾಲಯದಲ್ಲೇ ಆತ್ಮಹತ್ಯೆಗೆ ಶರಣು

ಮುಂಬೈನ ಘಾಟ್‌ಕೋಪರ್ ಪ್ರದೇಶದ ಜೈನ ದೇವಾಲಯವೊಂದರಲ್ಲಿ 71 ವರ್ಷದ ಜೈನ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಮುಂಬಯಿ: ಮುಂಬೈನ ಘಾಟ್‌ಕೋಪರ್ ಪ್ರದೇಶದ ಜೈನ ದೇವಾಲಯವೊಂದರಲ್ಲಿ 71 ವರ್ಷದ ಜೈನ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮನೋಹರ್ ಲಾಲ್ ಮುನಿ ಮಹಾರಾಜ್ ಬುಧವಾರ ರಾತ್ರಿ ನೇಣಿಗೆ ಶರಣಾಗಿದ್ದಾರೆ. ಶವದ ಪಕ್ಕ ಡೆತ್ ನೋಟ್ ಸಿಕ್ಕಿದೆ, ತಮ್ಮ ಗುರುಗಳು ತನ್ನ ಕನಸಿನಲ್ಲಿ ಬಂದು ಭೂಮಿಯ ಮೇಲೆ ಕೆಲಸ ಮುಗಿದಿದ್ದರೇ ವಾಪಸ್ ಬರಬೇಕೆಂದು ಹೇಳಿದ್ದರು. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ.

ಇದರಲ್ಲಿ ಯಾವುದೇ ಅನುಮಾನವಿಲ್ಲ, ನಾವು ಡೆತ್ ನೋಟ್ ವಶಪಡಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಶವವನ್ನು ರಾಜವಾಡಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!