ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಮುಂಬೈನಲ್ಲಿ ಹೊಸದಾಗಿ 1431 ಪ್ರಕರಣ ಪತ್ತೆ, 49 ಸಾವು

ಕೋವಿಡ್-19 ಹೊಸ ಪ್ರಕರಣಗಳು ಹಾಗೂ ಸಾವಿನ ಪ್ರಕರಣಗಳಲ್ಲಿ ಮುಂಬೈನಲ್ಲಿ ಗಣನೀಯ ಪ್ರಮಾಣದಲ್ಲಿ  ಕಡಿಮೆಯಾಗಿದೆ. ಭಾನುವಾರ 1,431 ಹೊಸ ಪ್ರಕರಣಗಳು ದೃಢಪಟ್ಟಿದ್ದು, 49 ಮಂದಿ ಸಾವನ್ನಪ್ಪಿದ್ದಾರೆ.

ಮುಂಬೈ: ಕೋವಿಡ್-19 ಹೊಸ ಪ್ರಕರಣಗಳು ಹಾಗೂ ಸಾವಿನ ಪ್ರಕರಣಗಳಲ್ಲಿ ಮುಂಬೈನಲ್ಲಿ ಗಣನೀಯ ಪ್ರಮಾಣದಲ್ಲಿ 
ಕಡಿಮೆಯಾಗಿದೆ. ಭಾನುವಾರ 1,431 ಹೊಸ ಪ್ರಕರಣಗಳು ದೃಢಪಟ್ಟಿದ್ದು, 49 ಮಂದಿ ಸಾವನ್ನಪ್ಪಿದ್ದಾರೆ. 23,314 ಪರೀಕ್ಷೆಗಳನ್ನು
ಮಾಡಿರುವುದಾಗಿ ಬೃಹನ್ ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ.

ಹೊಸ ಪ್ರಕರಣಗಳೊಂದಿಗೆ ಮುಂಬೈನಲ್ಲಿ ಕೋವಿಡ್-19 ಒಟ್ಟು ಸೋಂಕಿತರ ಸಂಖ್ಯೆ 6,97,810ಕ್ಕೆ ಏರಿಕೆಯಾದರೆ,
ಒಟ್ಟಾರೇ ಸಾವಿನ ಸಂಖ್ಯೆ 4,623ಕ್ಕೆ ಏರಿಕೆಯಾಗಿರುವುದಾಗಿ ಮಾಹಿತಿ ನೀಡಿದೆ.

ಭಾನುವಾರ 1,470 ಸೋಂಕಿತರು ಬಿಡುಗಡೆಯಾಗಿದ್ದು, ಗುಣಮುಖರಾದವರ ಒಟ್ಟು ಸಂಖ್ಯೆ 6,52,686ಕ್ಕೆ ಏರಿಕೆಯಾಗಿದೆ.
ವಾಣಿಜ್ಯ ನಗರಿಯಲ್ಲಿ ಈವರೆಗೂ ಪರೀಕ್ಷಿಸಲಾದ ಸ್ಯಾಂಪಲ್ ಗಳ ಸಂಖ್ಯೆ 60,72,000ಕ್ಕೆ ತಲುಪಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ