ಕೋವಿಡ್-19 (ಸಾಂಕೇತಿಕ ಚಿತ್ರ) 
ದೇಶ

ಕೋವಿಡ್-19 ನಿಂದ ಈ ವರೆಗೂ 577 ಮಕ್ಕಳು ಅನಾಥ: ವರದಿ!

ಕೋವಿಡ್-19 ನಿಂದಾಗಿ ಈ ವರೆಗೂ 577 ಮಕ್ಕಳು ಅನಾಥರಾಗಿದ್ದಾರೆ, ಅವರು ಕುಟುಂಬದ ಇತರ ಸದಸ್ಯರೊಂದಿಗೆ ಇದ್ದಾರೆ ಎಂದು ವರದಿಯೊಂದರ ಮೂಲಕ ತಿಳಿದುಬಂದಿದೆ. 

ನವದೆಹಲಿ: ಕೋವಿಡ್-19 ನಿಂದಾಗಿ ಈ ವರೆಗೂ 577 ಮಕ್ಕಳು ಅನಾಥರಾಗಿದ್ದಾರೆ, ಅವರು ಕುಟುಂಬದ ಇತರ ಸದಸ್ಯರೊಂದಿಗೆ ಇದ್ದಾರೆ ಎಂದು ವರದಿಯೊಂದರ ಮೂಲಕ ತಿಳಿದುಬಂದಿದೆ. 

ಪೋಷಕರನ್ನು ಕಳೆದುಕೊಂಡ ಮಕ್ಕಳನ್ನೂ ಯಾರೂ ಬಿಟ್ಟಿಲ್ಲ, ಜಿಲ್ಲಾ ಅಧಿಕಾರಿಗಳ ರಕ್ಷಣೆಯಲ್ಲಿ, ಕುಟುಂಬ ಸದಸ್ಯರೊಂದಿಗೆ ಮಕ್ಕಳು ಇದ್ದಾರೆ, ಈ ರೀತಿಯ ಪರಿಸ್ಥಿತಿ ಎದುರಿಸುತ್ತಿರುವ ಮಕ್ಕಳಿಗೆ ನಿಮ್ಹಾನ್ಸ್ ಆಪ್ತ ಸಮಾಲೋಚನೆ ನೀಡಲು ಸಿದ್ಧವಿದೆ.

ಈ ಮಕ್ಕಳ ಕಲ್ಯಾಣಾಭಿವೃದ್ಧಿಗೆ ಅನುದಾನದ ಕೊರತೆಗಳಿಲ್ಲ, ಈ ಮಕ್ಕಳ ಕಾಳಜಿಯ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜ್ಯಗಳು ಹಾಗೂ ಜಿಲ್ಲೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

IIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?

Bihar horror: ಕೋಚಿಂಗ್‌ ಸೆಂಟರ್`ನಿಂದ ಮರಳುತ್ತಿದ್ದ ಅಪ್ರಾಪ್ತ ಜೋಡಿ ಅಡ್ಡಗಟ್ಟಿದ ಗುಂಪು, ಲೈಂಗಿಕ ಕಿರುಕುಳ

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ಭೂಮಿಯನ್ನು ಸುತ್ತುತ್ತಿರುವ ಆಯುಧಗಳು: ಭಾರತದ ಮುಂದಿರುವ ಸವಾಲುಗಳೇನು? (ಜಾಗತಿಕ ಜಗಲಿ)