ಮಣಿಕಂಡನ್ 
ದೇಶ

ಮದುವೆಯಾಗುವುದಾಗಿ ನಂಬಿಸಿ ನಟಿಗೆ ವಂಚನೆ: ತಮಿಳುನಾಡು ಮಾಜಿ ಸಚಿವ ಮಣಿಕಂದನ್ ವಿರುದ್ಧ ಕೇಸ್ ದಾಖಲು

ತಮಿಳುನಾಡಿನ ಮಾಜಿ ಸಚಿವ ಎಂ. ಮಣಿಕಂಡನ್ ವಿರುದ್ಧ ಕೇಸು ದಾಖಲಾಗಿದೆ, ಮದುವೆಯಾಗುವುದಾಗಿ ನಂಬಿಸಿ ನನ್ನ ಜೊತೆ 4 ವರ್ಷಗಳ ಕಾಲ ರಹಸ್ಯ ಜೀವನ ನಡೆಸಿ, ಈಗ ವಂಚಿಸಿದ್ದಾರೆ ಎಂದು ಚೆನ್ನೈ ಪೊಲೀಸ್ ಆಯುಕ್ತರಿಗೆ ನಟಿಯೊಬ್ಬರು ದೂರು ನೀಡಿದ್ದಾರೆ.

ಚೆನ್ನೈ: ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂದನ್ ವಿರುದ್ಧ ಕೇಸು ದಾಖಲಾಗಿದೆ, ಮದುವೆಯಾಗುವುದಾಗಿ ನಂಬಿಸಿ ನನ್ನ ಜೊತೆ 4 ವರ್ಷಗಳ ಕಾಲ ರಹಸ್ಯ ಜೀವನ ನಡೆಸಿ, ಈಗ ವಂಚಿಸಿದ್ದಾರೆ ಎಂದು ಚೆನ್ನೈ ಪೊಲೀಸ್ ಆಯುಕ್ತರಿಗೆ ನಟಿಯೊಬ್ಬರು ದೂರು ನೀಡಿದ್ದಾರೆ.

ಆದ್ಯಾರ್ ಮಹಿಳಾ ಪೊಲೀಸ್ ಠಾಣೆ ಪೊಲೀಸರು ಸೆಕ್ಷನ್ 376 (ಅತ್ಯಾಚಾರದ ಶಿಕ್ಷೆ),  ಸೆಕ್ಷನ್ 506 (ಐ) (ಕ್ರಿಮಿನಲ್ ಬೆದರಿಕೆ), 313 (ಮಹಿಳೆಯ ಒಪ್ಪಿಗೆಯಿಲ್ಲದೆ ಗರ್ಭಪಾತ), ಮತ್ತು ಐಪಿಸಿಯ 323 ಮತ್ತು ಸೆಕ್ಷನ್ 67 ಎ ಮಾಹಿತಿ ತಂತ್ರಜ್ಞಾನ ಕಾಯಿದೆ ಕೇಸ್ ದಾಖಲಿಸಿಕೊಂಡಿದ್ದಾರೆ.

ಚೆನ್ನೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ನಂತರ ಮಾತನಾಡಿದ ನಟಿ, ನಾಲ್ಕು ವರ್ಷಗಳ ಕಾಲ ನನ್ನ ಜೊತೆ ರಹಸ್ಯ ಜೀವನ ನಡೆಸಿದರು. ಮದುವೆಯಾಗಿ ನಂಬಿಸಿದರು, ಮದುವೆಯಾಗುವಂತೆ ಕೇಳಿದಾಗ ನನಗೆ ಬೆದರಿಕೆ ಒಡ್ಡಿದ್ದಾರೆ, ನನಗೆ ಜೀವ ಬೆದರಿಕೆ ಹಾಕುವುದರ ಜೊತೆಗೆ ಬಲವಂತವಾಗಿ ನನಗೆ ಗರ್ಭಪಾತ ಮಾಡಿಸಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್