ಪ್ರಧಾನಿ ಮೋದಿ 
ದೇಶ

ಪವಿತ್ರ ಯಾತ್ರಾಸ್ಥಳಗಳಿಗೆ ಭೇಟಿ ನೀಡುವಂತೆ ಭಾರತೀಯರಿಗೆ ಮೋದಿ ಕರೆ

ಕೆಲವು ಅನುಭವಗಳು ತುಂಬಾ ಅಲೌಕಿಕವಾಗಿರುತ್ತವೆ, ಅವುಗಳನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ. ಅದಕ್ಕಾಗಿ ಯಾತ್ರಾಸ್ಥಳಗಳಿಗೆ ಜನರು ಭೇಟಿ ನೀಡಬೇಕಾಗಿ ಕರೆ ನೀಡಿದರು.

ಕೇದಾರನಾಥ: ಭಾರತದ ಸತ್ವವನ್ನು ತಿಳಿದುಕೊಳ್ಳಲು ಯಾತ್ರಾ ಸ್ಥಳಗಳಿಗೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದೇಶವಾಸಿಗಳಿಗೆ ಸಲಹೆ ನೀಡಿದ್ದಾರೆ.

ಕೇದಾರನಾಥ ದೇವಾಲಯದಲ್ಲಿ ಹಲವಾರು ಯೋಜನೆಗಳನ್ನು ಉದ್ಘಾಟಿಸಿ ಮತ್ತು ಇತರರಿಗೆ ಅಡಿಪಾಯ ಹಾಕಿದ ನಂತರ ಸಭೆಯನ್ನುದ್ದೇಶಿಸಿ ಪ್ರಧಾನಿ ಮಾತನಾಡಿದರು.

ಕೆಲವು ಅನುಭವಗಳು ತುಂಬಾ ಅಲೌಕಿಕವಾಗಿರುತ್ತವೆ, ಅವುಗಳನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ, ಅದು ಅನಂತವಾಗಿದೆ, ಬಾಬಾ ಕೇದಾರನಾಥ ಧಾಮದಲ್ಲಿ ನನಗೆ ಹೀಗೆ ಅನಿಸುತ್ತದೆ. ಭಾರತದ ವೈಭವಯುತ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಸ್ಥಳಗಳು ಮತ್ತು ಧಾರ್ಮಿಕ ಯಾತ್ರಾ ಸ್ಥಳಗಳಿಗೆ ಭೇಟಿ ನೀಡುವಂತೆ ನಾನು ದೇಶವಾಸಿಗಳಿಗೆ ಮನವಿ ಮಾಡುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!