ಸಾಂದರ್ಭಿಕ ಚಿತ್ರ 
ದೇಶ

ಕೇರಳ: ಒಂದೇ ಕುಟುಂಬದ 4 ಸಾವು; ಗಾಯವಾದ ಸ್ಥಿತಿಯಲ್ಲಿ 3 ಮಂದಿ, ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಒಂದೇ ಕುಟುಂಬದ ಮೂವರು ಗಾಯಗಳೊಂದಿಗೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕೃತ್ಯವೆಸಗಿದ್ದಾನೆ ಎನ್ನಲಾದ ವ್ಯಕ್ತಿ ಕೂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ತಿರುವನಂತಪುರಂ: ಒಂದೇ ಕುಟುಂಬದ ಮೂವರು ಗಾಯಗಳೊಂದಿಗೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕೃತ್ಯವೆಸಗಿದ್ದಾನೆ ಎನ್ನಲಾದ ವ್ಯಕ್ತಿ ಕೂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ನೇಣು ಬಿಗಿದ ಸ್ಥಿತಿಯಲ್ಲಿ ರಾಜೇಂದ್ರ ಎಂಬುವರು ಪತ್ತೆಯಾಗಿದ್ದು, ಅವರ ಪತ್ನಿ ಅನಿತಾ, ಅವರ ಮಗ ಆದಿತ್ಯ ಮತ್ತು ಪುತ್ರಿ ಅಮೃತಾ ಎಂಬುವರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತಪಾಸಣೆ ನಡೆಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ತಂಡ ಕೂಡ ಸ್ಥಳಕ್ಕೆ ಆಗಮಿಸಿದೆ.

ಈ ಘಟನೆಯಿಂದ ನೆರೆಹೊರೆಯವರು ಆಘಾತಕ್ಕೊಳಗಾಗಿದ್ದು, ಈ ಕುಟುಂಬದಲ್ಲಿ ಇದ್ದ ಸಮಸ್ಯೆಗಳ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT