ಯೋಗಿ ಆದಿತ್ಯನಾಥ್ 
ದೇಶ

ಬುದ್ಧನ ಪ್ರತಿಮೆ ಧ್ವಂಸ ಮಾಡಿದಕ್ಕೆ ಅಮೆರಿಕಾದಿಂದ ತಾಲಿಬಾನ್ ಮೇಲೆ ಬಾಂಬ್ ದಾಳಿ: ಸಿಎಂ ಯೋಗಿ ಆದಿತ್ಯನಾಥ್

20 ವರ್ಷಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ಗೌತಮ ಬುದ್ಧನ ಪ್ರತಿಮೆಯನ್ನು ಧ್ವಂಸಮಾಡಿದ್ದಕ್ಕಾಗಿ ತಾಲಿಬಾನಿಗಳ ಮೇಲೆ ಅಮೆರಿಕಾ ಬಾಂಬ್​ ದಾಳಿ ನಡೆಸಿದೆ. ಇದು ಅವರಿಗೆ ದೇವರು ನೀಡಿರುವ ಶಿಕ್ಷೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಾಲಿಬಾನ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲಖನೌ: 20 ವರ್ಷಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ಗೌತಮ ಬುದ್ಧನ ಪ್ರತಿಮೆಯನ್ನು ಧ್ವಂಸಮಾಡಿದ್ದಕ್ಕಾಗಿ ತಾಲಿಬಾನಿಗಳ ಮೇಲೆ ಅಮೆರಿಕಾ ಬಾಂಬ್​ ದಾಳಿ ನಡೆಸಿದೆ. ಇದು ಅವರಿಗೆ ದೇವರು ನೀಡಿರುವ ಶಿಕ್ಷೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಾಲಿಬಾನ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಗವಾನ್ ಬುದ್ಧ ಯಾವಾಗಲೂ ಅಹಿಂಸೆ, ಸಂದೇಶ ಶಾಂತಿ, ಸಹೋದರತ್ವವನ್ನು ಪ್ರತಿಪಾದಿಸುತ್ತಿದ್ದ. ಅಂತ ವ್ಯಕ್ತಿಯ ಪ್ರತಿಮೆಯನ್ನು ನಾಶಪಡಿಸಿರುವುದಕ್ಕೆ ದೇವರು ಈ ರೀತಿ ಶಿಕ್ಷೆ ನೀಡಿದ್ದಾನೆ ಎಂದು ಮುಖ್ಯಮಂತ್ರಿ ಹೇಳಿದರು.

ಲಕ್ನೋದಲ್ಲಿ ನಡೆದ ಸಾಮಾಜಿಕ ಪ್ರತಿನಿಧಿ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಆದಿತ್ಯನಾಥ್, 20 ವರ್ಷಗಳ ಹಿಂದೆ ಅಫ್ಘಾನಿಸ್ತಾನದ ಬಾಮಿಯಾನ್ ನಲ್ಲಿ ತಾಲಿಬಾನಿಗಳು 2,500 ವರ್ಷಗಳಷ್ಟು ಹಳೆಯ ಗೌತಮ ಬುದ್ಧನ ಪ್ರತಿಮೆಯನ್ನು ಧ್ವಂಸಗೊಳಿಸಿದ್ದರು. 

ತಾಲಿಬಾನಿಗಳ ಅನಾಗರಿಕತೆಯನ್ನು ಜಗತ್ತು ನೋಡಿದೆ. ಬುದ್ಧ ಎಂದಿಗೂ ಯುದ್ಧ ಮಾಡಲು ಹೇಳಿಲ್ಲ. ಆತ ಯಾವಾಗಲೂ ಮಾನವೀಯತೆಗೆ ಸ್ಫೂರ್ತಿಯ ಮೂಲ ಮತ್ತು ಭಕ್ತಿಯ ಕೇಂದ್ರವಾಗಿರುತ್ತಾನೆ. ಯಾರೂ ಕೂಡ ಇಂತ ವ್ಯಕ್ತಿಯ ಪ್ರತಿಮೆಯನ್ನು ನಾಶಪಡಿಸಿದ ದೃಶ್ಯವನ್ನು ಮರೆಯಬಾರದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!