ಎಸ್-400 ಟ್ರಯಂಫ್ ವಾಯು ರಕ್ಷಣಾ ವ್ಯವಸ್ಥೆ 
ದೇಶ

ಭಾರತಕ್ಕೆ ಎಸ್‌ -400  ಕ್ಷಿಪಣಿ ನಿರೋಧಕ  ವ್ಯವಸ್ಥೆ ಪೂರೈಕೆ ಆರಂಭ; ರಷ್ಯಾ ಸರ್ಕಾರ

ಭಾರತಕ್ಕೆ ಎಸ್- 400 ಕ್ಷಿಪಣಿ ನಿರೋಧಕ ವ್ಯವಸ್ಥೆ ಪೂರೈಕೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಷ್ಯಾ ಸರ್ಕಾರ ಹೇಳಿದೆ.

ದುಬೈ: ಭಾರತಕ್ಕೆ ಎಸ್- 400 ಕ್ಷಿಪಣಿ ನಿರೋಧಕ ವ್ಯವಸ್ಥೆ ಪೂರೈಕೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಷ್ಯಾ ಸರ್ಕಾರ ಹೇಳಿದೆ. ಪೂರೈಕೆ ಪ್ರಕ್ರಿಯೆ ಯೋಜಿಸಿದಂತೆ ನಡೆಯುತ್ತಿವೆ ಎಂದು ರಷ್ಯಾದ ಸೇನಾ-ತಾಂತ್ರಿಕ ಸಹಕಾರ ಕುರಿತ ಫೆಡರಲ್ ಸೇವೆ (ಎಫ್‌ ಎಸ್‌ ಎಂ ಟಿ ಸಿ)ಗಳ ನಿರ್ದೇಶಕ ಡಿಮಿಟ್ರಿ ಶುಗೇವ್ ದುಬೈ ಏರ್‌ಶೋಗೆ ಮುನ್ನ "ಸ್ಪುಟ್ನಿಕ್‌"ಗೆ  ತಿಳಿಸಿದ್ದಾರೆ. 

ಭಾರತಕ್ಕೆ ಎಸ್-400  ಕ್ಷಿಪಣಿ ನಿರೋಧಕ ವ್ಯವಸ್ಥೆಗಳ ಸರಬರಾಜು ಪ್ರಾರಂಭವಾಗಿದ್ದು, ನಿಗದಿತ ವೇಳಾಪಟ್ಟಿಯಂತೆ ಮುಂದುವರಿಯುತ್ತಿದೆ ಎಂದು ಶುಗೇವ್ ಹೇಳಿದರು. 

ಈಗಾಗಲೇ ಚೀನಾ, ಟರ್ಕಿಯಲ್ಲಿ ಎಸ್-400 ಕ್ಷಿಪಣಿ ನಿರೋಧಕ ವ್ಯವಸ್ಥೆಗಳು ಸೇವೆಗೆ ಪ್ರವೇಶಿಸಿದೆ. 2018 ಅಕ್ಟೋಬರ್ ನಲ್ಲಿ ರಷ್ಯಾ  ಹಾಗೂ ಭಾರತ ಎಸ್‌-400 ಪೂರೈಕೆ ಸಂಬಂಧ  ಒಪ್ಪಂದಕ್ಕೆ ಸಹಿ ಹಾಕಿದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಘರ್ಷ ಹಿಂದೂ ಮಹಾಸಾಗರವನ್ನೂ ತಲುಪಬಹುದು: ಮಧ್ಯಪ್ರಾಚ್ಯ ಯುದ್ಧ ವಿಸ್ತರಣೆ ಸುಳಿವು ನೀಡಿದ ಇರಾನ್; ಭಾರತದ ಇಂಧನ-ಸಾಗರ ವ್ಯಾಪಾರಕ್ಕೆ ಹೆಚ್ಚಿದ ಆತಂಕ..!

Yamuna Expressway ದುರಂತ: ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ: ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!

ಸುಪ್ರೀಂಕೋರ್ಟ್‌ನಲ್ಲಿ ಮತ್ತೆ ಕಾವೇರಿ ಕದನ: 20 TMC ನೀರಿಗೆ ತಮಿಳುನಾಡು ಪಟ್ಟು, ಬರ ಪರಿಸ್ಥಿತಿ ಮುಂದಿಟ್ಟ ಕರ್ನಾಟಕ..!

ಮೈಸೂರು ದಸರಾ: ಜಿಲ್ಲಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಡಿಸಿಎಂ ತವರು ತುಮಕೂರಿಗೆ ಅವಕಾಶವೇ ಇಲ್ಲ; ಭುಗಿಲೆದ್ದ ಆಕ್ರೋಶ!

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ