ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಬ್ರಿಟನ್ ನ್ಯಾಯಾಲಯದ ಅಂಗಳದಲ್ಲಿ ಭಾರತ ಪಾಕ್ ವಿಭಜನೆಯ ಕಾಲದ ಲಾರ್ಡ್ ಮೌಂಟ್ ಬ್ಯಾಟನ್ ಡೈರಿ, ಪತ್ರಗಳು

ಬ್ರಿಟಿಷರ ಕಾಲದ ಭಾರತದ ಕೊನೆಯ ವೈಸ್ ರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಗೆ ಸೇರಿದ ಖಾಸಗಿ ಡೈರಿ ಹಾಗೂ ಪತ್ರಗಳನ್ನು ಸಾರ್ವಜನಿಕರಿಗಾಗಿ ಬಿಡುಗಡೆಗೊಳಿಸಬೇಕೋ ಬೇಡವೋ ಎಂಬುದರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಸಾಂದರ್ಭಿಕ ಚಿತ್ರ
Harshavardhan M
Updated On : 17 Nov 2021, 11:58 am

ಲಂಡನ್: ಬ್ರಿಟಿಷರ ಕಾಲದ ಭಾರತದ ಕೊನೆಯ ವೈಸ್ ರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಗೆ ಸೇರಿದ ಖಾಸಗಿ ಡೈರಿ ಹಾಗೂ ಪತ್ರಗಳನ್ನು ಸಾರ್ವಜನಿಕರಿಗಾಗಿ ಬಿಡುಗಡೆಗೊಳಿಸಬೇಕೋ ಬೇಡವೋ ಎಂಬುದರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈ ವಾರವೇ ಈ ಬಗ್ಗೆ ತೀರ್ಪು ಹೊರಬೀಳಲಿದೆ. 

ಇದನ್ನೂ ಓದಿ: ಹಿಂದೂ - ಮುಸ್ಲಿಮರ ನಡುವೆ ಕಿತ್ತಾಟ ತಂದಿಟ್ಟದ್ದೇ ಬ್ರಿಟಿಷರು: ಮೋಹನ್ ಭಾಗವತ್

ಮೌಂಟ್ ಬ್ಯಾಟನ್ ಅವರ ಪತ್ರಗಳು 1930ರ ಸಮಯದಲ್ಲಿ ಬರೆದವಾಗಿವೆ. ಬ್ರಿಟಿಷ್- ಭಾರತದ ಇತಿಹಾಸದ ಕುರಿತು ಈ ಪತ್ರಗಳು ಬೆಳಕು ಚೆಲ್ಲಲಿವೆ ಎಂದು ಪರಿಣತರು, ಇತಿಹಾಸಹಾರರು ಅಭಿಪ್ರಾಯಪಟ್ಟಿದ್ದಾರೆ.

Advertisement

Advertisement

ಇದನ್ನೂ ಓದಿ: ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗೆ ತಲುಪುವ ಬ್ರಿಟಿಷರ ಕಾಲದ ಗುಪ್ತ ಸುರಂಗ ಮಾರ್ಗ ಪತ್ತೆ!

ಎಲ್ಲಕ್ಕಿಂತ ಮುಖ್ಯವಾಗಿ ಭಾರತ ಪಾಕಿಸ್ತಾನ ವಿಭಜನೆಯ ಕುರಿತಾಗಿ ಮೌಂಟ್ ಬ್ಯಾಟನ್ ಪತ್ರಗಳಲ್ಲಿ ಹೊಸ ವಿಚಾರಗಳು ಹೊರಬೀಳಲಿರುವ ಸಾಧ್ಯತೆಯೂ ಇದೆ. ಇವೆಲ್ಲಾ ಕಾರಣಗಳಿಂದ ಇದೇ ಶುಕ್ರವಾರ ನಡೆಯಲಿರುವ ನ್ಯಾಯಾಲಯ ವಿಚಾರಣೆ ಪ್ರಮುಖ ಪಾತ್ರ ವಹಿಸಿದೆ. 

ಇದನ್ನೂ ಓದಿ: ವೀಡಿಯೊ: ಭಾರತದಲ್ಲಿನ ಬ್ರಿಟಿಷ್ ರಾಯಭಾರಿಗೆ ಕನ್ನಡ ಕಲಿಸಿದ ರಾಹುಲ್ ದ್ರಾವಿಡ್

Related Article

ಗಾಂಧೀಜಿಯ ಅಹಿಂಸಾ ತತ್ವವನ್ನು ಅಣಕಿಸಿದ ಕಂಗನಾ ರಣಾವತ್!

ವಿಶ್ವದ ಶ್ರೀಮಂತ ರಾಷ್ಟ್ರ: ಅಮೆರಿಕಾವನ್ನು ಹಿಂದಿಕ್ಕಿದ ಚೀನಾ ಬಳಿ ಇರುವ ಸಂಪತ್ತು ಎಷ್ಟು ಗೊತ್ತೇ?

'ವಿಮಾನ' ರಾವಣನ ಸಂಶೋಧನೆಯನ್ನು ಪುನರಾರಂಭಿಸಲು ಲಂಕಾ ತಯಾರಿ, ಭಾರತಕ್ಕೆ ಆಹ್ವಾನ!

ಆಸ್ಟ್ರೇಲಿಯಾದಲ್ಲಿ ಅನಾವರಣಗೊಂಡ ಕೆಲವೇ ಗಂಟೆಗಳಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ: ಇದು 'ಅವಮಾನಕರ' ಎಂದ ಆಸೀಸ್ ಪ್ರಧಾನಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement