ಸಾಂದರ್ಭಿಕ ಚಿತ್ರ 
ದೇಶ

ಅರುಣಾಚಲ ಪ್ರದೇಶದಲ್ಲಿ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್ ಪತನ, ಪೈಲಟ್‌ಗಳು ಸುರಕ್ಷಿತ

ಅರುಣಾಚಲ ಪ್ರದೇಶದಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಎಂಐ-17 ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದ ಪೈಲಟ್ ಗಳು ಹಾಗೂ ಮೂವರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಎಂಐ-17 ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದ ಪೈಲಟ್ ಗಳು ಹಾಗೂ ಮೂವರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಪತನಗೊಂಡಿರುವ ಹೆಲಿಕಾಪ್ಟರ್ ಅನ್ನು ಬಹಳ ದಿನಗಳಿಂದ ಬಳಕೆ ಮಾಡಿರಲಿಲ್ಲ. ಇಂದು ಹೆಲಿಕಾಪ್ಟರ್ ಅನ್ನು ಟೇಕಾಫ್ ಮಾಡಲು ಯತ್ನಿಸಿದಾಗ ಪತನಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಘಟನೆಗೆ ನಿಖರ ಕಾರಣ ಏನು ಅನ್ನೋದು ಇನ್ನೂ ಬಹಿರಂಗಗೊಂಡಿಲ್ಲ.

ಹೆಲಿಕಾಪ್ಟರ್ ಅಪಘಾತಕ್ಕೀಡಾದ ನಂತರ ತನಿಖೆಗೆ ಆದೇಸಿರುವುದಾಗಿ ಭಾರತೀಯ ವಾಯುಪಡೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು