ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಎನ್ ಕೌಂಟರ್: ಅಪರಿಚಿತ ಉಗ್ರ ಹತ್ಯೆ
ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಶ್ಮುಜಿ ಎಂಬ ಪ್ರದೇಶದಲ್ಲಿ ಶನಿವಾರ ನಡೆದ ಎನ್ ಕೌಂಟರ್ ನಲ್ಲಿ ಅಪರಿಚಿತ ಉಗ್ರನೊಬ್ಬ ಹತನಾಗಿದ್ದಾನೆ.
ಜಮ್ಮು: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಶ್ಮುಜಿ ಎಂಬ ಪ್ರದೇಶದಲ್ಲಿ ಶನಿವಾರ ನಡೆದ ಎನ್ ಕೌಂಟರ್ ನಲ್ಲಿ ಅಪರಿಚಿತ ಉಗ್ರನೊಬ್ಬ ಹತನಾಗಿದ್ದಾನೆ.
ಸ್ಥಳದಲ್ಲಿ ಎನ್ ಕೌಂಟರ್ ಮುಂದುವರಿದಿದ್ದು ಹೆಚ್ಚಿನ ಮಾಹಿತಿ ಸಿಕ್ಕಿಲ್ಲ. ಪೊಲೀಸರು ಮತ್ತು ಭದ್ರತಾ ಪಡೆ ಸ್ಥಳದಲ್ಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.