ಪ್ರತ್ಯಕ್ಷ ದೃಶ್ಯ 
ದೇಶ

ಗುಜರಿ ಗೋದಾಮಿಗೆ ಭಾರೀ ಬೆಂಕಿ: ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಗುಜರಿ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಯಮುನಾನಗರ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.

ಯಮುನಾನಗರ: ಗುಜರಿ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಯಮುನಾನಗರ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.

ಯಮುನಾ ನಗರದಲ್ಲಿ ಗುಜರಿ ಸಾಮಗ್ರಿಗಳನ್ನು ಸಂಗ್ರಹಿಸಲಾಗುತ್ತಿದ್ದ ಈ ಗೋದಾಮಿನಲ್ಲಿ ಕಳೆದ ರಾತ್ರಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಆ ವೇಳೆ ಕೆಲಸ ಮಾಡುತ್ತಿದ್ದ ಕುಟುಂಬಗಳ ಮನೆಗಳಿಗೂ ಬೆಂಕಿ ಆವರಿಸಿಕೊಂಡಿದೆ. ಈ ದುರ್ಘಟನೆಯಲ್ಲಿ ತಂದೆ ಮತ್ತು ಮೂವರು ಮಕ್ಕಳು ಸಜಿವ ದಹನವಾಗಿದ್ದಾರೆ. ಇನ್ನೂ ಕೆಲವರು ಗಂಭಿರಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.   

ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹರಸಾಹಸಪಟ್ಟು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಆದರೆ, ಒಳಹೋಗಲು ಅಸಾಧ್ಯವಾದ ಕಾರಣ ಗೋದಾಮಿನ ಹಿಂದಿನ ಭಾಗದ ಗೋಡೆ ಒಡೆದು ಹಾಕಿ, ಒಳಗೆ ಸಿಲುಕಿದ್ದ 17 ಕಾರ್ಮಿಕರನ್ನು ರಕ್ಷಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT