ಮೋದಿ-ಪುಟಿನ್ (ಸಂಗ್ರಹ ಚಿತ್ರ) 
ದೇಶ

ಡಿಸೆಂಬರ್ 6 ರಂದು ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ; ಮೋದಿ ಜೊತೆ ಮಾತುಕತೆ

ರಷ್ಯಾ ಅಧ್ಯಕ್ಷ ಪುಟಿನ್ ಡಿ.06 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಶೃಂಗಸಭೆ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ನವದೆಹಲಿ: ರಷ್ಯಾ ಅಧ್ಯಕ್ಷ ಪುಟಿನ್ ಡಿ.06 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಶೃಂಗಸಭೆ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.
 
ದ್ವಿಪಕ್ಷೀಯ ಸಂಬಂಧದ ಸಂಪೂರ್ಣ ಹರವನ್ನು ಪರಿಶೀಲನೆ ಮಾಡುವುದಕ್ಕೆ ಉಭಯ ದೇಶದ ನಾಯಕರೂ ಭೇಟಿ ಮಾಡುವ ವ್ಯವಸ್ಥೆಯನ್ನು ಹೊಂದಲಾಗಿದೆ. 

ಎಂಇಎ ವಕ್ತಾರ ಅರಿಂದಮ್ ಬಗಾಚಿ ಈ ಭೇಟಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ಭಾರತ-ರಷ್ಯಾದ 21 ನೇ ಶೃಂಗಸಭೆಯಲ್ಲಿ ಭಾಗವಹಿಸಲು ಡಿ.06 ರಂದು ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಕೋವಿಡ್-19 ಕಾರಣದಿಂದಾಗಿ ಶೃಂಗಸಭೆಯನ್ನು ಮುಂದೂಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಓಮನ್ ಕರಾವಳಿಯಲ್ಲಿ 11 ಭಾರತೀಯರಿದ್ದ ಹಡಗಿನ ಮೇಲೆ ದಾಳಿಗೆ ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!