ಲಾಲೂ ಪ್ರಸಾದ್ ಯಾದವ್ 
ದೇಶ

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ ಜ್ವರ: ಏಮ್ಸ್‌ ಆಸ್ಪತ್ರೆಗೆ ದಾಖಲು

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಜ್ವರಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಾಲು ಅವರು ಜ್ವರದಿಂದ ಬಳಲುತ್ತಿದ್ದಾರೆ.

ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಜ್ವರಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಾಲು ಅವರು ಜ್ವರದಿಂದ ಬಳಲುತ್ತಿದ್ದಾರೆ.

ಅವರನ್ನು ಶುಕ್ರವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಮೇವು ಹಗರಣಕ್ಕೆ ಸಂಬಂಧಿಸಿದ ದುಮ್ಕಾ ಖಜಾನೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಲಾಲೂ ಪ್ರಸಾದ್ ಜ್ವರ ಹಾಗೂ ದಣಿವಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರ ಸ್ಥಿತಿ ಗಂಭೀರವಾಗಿಲ್ಲದಿದ್ದರೂ ರಕ್ತ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.

90ರ ದಶಕದ ಮೇವು ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯಕ್ಕೆ ಹಾಜರಾಗಲು ಅವರು ಪಾಟ್ನಾಕ್ಕೆ ತೆರಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!