ಸಿಎಎ ವಿರುದ್ಧ ಪ್ರತಿಭಟನೆಯ ಸಾಂದರ್ಭಿಕ ಚಿತ್ರ 
ದೇಶ

ಸಿಎಎ ರದ್ಧತಿಗೆ ಎನ್ ಡಿಎ ಮೈತ್ರಿ ಪಕ್ಷ ಒತ್ತಾಯ

ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಪ್ರಜಾಸತಾತ್ಮಕ ಮೈತ್ರಿಕೂಟದ ಮಿತ್ರಪಕ್ಷಗಳ (ಎನ್ ಡಿಎ) ಸಭೆಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ರದ್ದುಪಡಿಸುವಂತೆ ರಾಷ್ಟ್ರೀಯ ಫೀಪಲ್ಸ್ ಪಾರ್ಟಿ ಮುಖಂಡರಾದ ಅಗತಾ ಸಂಗ್ಮಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಪ್ರಜಾಸತಾತ್ಮಕ ಮೈತ್ರಿಕೂಟದ ಮಿತ್ರಪಕ್ಷಗಳ (ಎನ್ ಡಿಎ) ಸಭೆಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ರದ್ದುಪಡಿಸುವಂತೆ ರಾಷ್ಟ್ರೀಯ ಫೀಪಲ್ಸ್ ಪಾರ್ಟಿ ಮುಖಂಡರಾದ ಅಗತಾ ಸಂಗ್ಮಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಭೆ ಬಳಿಕ ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅಗತಾ  ಸಂಗ್ಮಾ, ಜನರ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು ಕೃಷಿ ಕಾನೂನುಗಳನ್ನು ರದ್ದುಪಡಿಸಲಾಗುತ್ತಿದೆ. ಅದೇ ರೀತಿಯಲ್ಲಿ ಈಶಾನ್ಯ ವಲಯದ ಜನರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಸಿಎಎ ರದ್ದುಪಡಿಸಬೇಕೆಂದು  ಸರ್ಕಾರದ ಬಳಿ ಮನವಿ ಮಾಡಿರುವುದಾಗಿ ತಿಳಿಸಿದರು. 

ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಆದರೆ, ಇದನ್ನು ಬೇಡಿಕೆಯನ್ನಾಗಿ ಪರಿಗಣಿಸಲಾಗಿದೆ. ಈಶಾನ್ಯ ಭಾಗದ ಜನರು ಹಾಗೂ ನನ್ನ ಪಕ್ಷದ ಪರವಾಗಿ ಈ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿರುವುದಾಗಿ ಸಂಗ್ಮಾ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್