ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ 
ದೇಶ

ಪ್ರಧಾನಿ ಮೋದಿ ಎಂದಿಗೂ ಮನ್ ಕಿ ಬಾತ್'ನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಂಡಿಲ್ಲ: ಜೆಪಿ.ನಡ್ಡಾ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನ್ ಕಿ ಬಾತ್'ನ್ನು ಎಂದಿಗೂ ರಾಜಕೀಯ ಉದ್ದೇಶಕ್ಕೆ ಬಳಸಿಕೊಂಡಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದ್ದಾರೆ.

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನ್ ಕಿ ಬಾತ್'ನ್ನು ಎಂದಿಗೂ ರಾಜಕೀಯ ಉದ್ದೇಶಕ್ಕೆ ಬಳಸಿಕೊಂಡಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಎಂದಿಗೂ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಂಡಿಲ್ಲ. ಕೇವಲ ದೇಶದ ಸಂಸ್ಕೃತಿ, ಹಬ್ಬಗಳ ವೈವಿಧ್ಯತೆ, ಪರಿಸರ, ಮಹಿಳಾ ಉನ್ನತಿ ಮತ್ತು ಆಯುಷ್ಮಾನ್ ಭಾರತ್ ಕುರಿತು ಮಾತನಾಡಿದ್ದಾರೆ. ಕ್ರೀಡೆಗಳ ಮೇಲೆ ಕೇಂದ್ರೀಕರಿಸಿದ್ದಾರೆ. ಯುವ ಸಬಲೀಕರಣದ ಬಗ್ಗೆಯೂ ಮಾತನಾಡಿದ್ದಾರೆಂದು ಹೇಳಿದ್ದಾರೆ.

ಬಿಜೆಪಿ ಇದೀಗ ಪ್ರತಿ ತಿಂಗಳು 'ಮನ್ ಕಿ ಬಾತ್' ಕುರಿತು ಚರ್ಚಿಸಲು ಒಟ್ಟು 10.40 ಲಕ್ಷ ಬೂತ್‌ಗಳಲ್ಲಿ ಮೇ ತಿಂಗಳವರೆಗೆ ಸಭೆ ಸೇರಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!