ಡಾಲರ್ ಶೇಷಾದ್ರಿ 
ದೇಶ

ತಿರುಮಲ ತಿರುಪತಿ ದೇವಸ್ಥಾನಮ್ ನ ಒಎಸ್ ಡಿ ಡಾಲರ್ ಶೇಷಾದ್ರಿ ನಿಧನ 

ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕರಾಗಿದ್ದ  ಡಾಲರ್ ಶೇಷಾದ್ರಿ ನಿಧನರಾಗಿದ್ದಾರೆ. 

ವಿಶಾಖಪಟ್ಟಣ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕರಾಗಿದ್ದ  ಡಾಲರ್ ಶೇಷಾದ್ರಿ ನಿಧನರಾಗಿದ್ದಾರೆ. 

ಡಾಲರ್ ಶೇಷಾದ್ರಿ ಅವರಿಗೆ ಹೃದಯಾಘಾತ ಉಂಟಾಗಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳುತ್ತಿದ್ದ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. 1978 ರಿಂದಲೂ ಡಾಲರ್ ಶೇಷಾದ್ರಿ ಅವರು ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 2007 ರಲ್ಲಿ ನಿವೃತ್ತರಾಗಿದ್ದರು. ನಂತರ ಒಎಸ್ ಡಿ ಆಗಿ ಮುಂದುವರೆದಿದ್ದರು. 

ಟಿಟಿಡಿಯ ಹೆಚ್ಚುವರಿ ಇಒ ಧರ್ಮ ರೆಡ್ಡಿ ಡಾಲರ್ ಶೇಷಾದ್ರಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಲೇ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ.

ಡಾಲರ್ ಶೇಷಾದ್ರಿ ನಿಧನಕ್ಕೆ ಟಿ ಟಿ ಡಿ ಅಧ್ಯಕ್ಷ ವೈ.ವಿ ಸುಬ್ಬಾರೆಡ್ಡಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT