ಸುಬ್ರಮಣಿಯನ್ ಸ್ವಾಮಿ 
ದೇಶ

ಮಾಜಿ ಪ್ರಧಾನಿ ದೇವೇಗೌಡರ ಜೊತೆ ಇಡ್ಲಿ, ದೋಸೆ, ವಡಾ ಸವಿದ ಸಂಸದ ಸುಬ್ರಮಣಿಯನ್ ಸ್ವಾಮಿ

ಇಂದು ಬೆಳಿಗ್ಗೆ ನಾನು ನನ್ನ ಬಹುಕಾಲದ ಗೆಳೆಯರಾದ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ್ದಾಗಿ ಸ್ವಾಮಿ ಹೇಳಿದ್ದಾರೆ. 

ನವದೆಹಲಿ: ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ದೇವೇಗೌಡ ಅವರೊಂದಿಗೆ ಉಪಾಹಾರ ಸೇವಿಸಿದ್ದಾರೆ. ಈ ಬಗ್ಗೆ ಸ್ವಾಮಿ ಅವ್ರೇ ಕೂ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. 

ಇಡ್ಲಿ, ದೋಸೆ, ವಡಾ ತಿನ್ನಲು ತಮ್ಮನ್ನು ಆಹ್ವಾನಿಸಿದ್ದರು. ಹೀಗಾಗಿ ಇಂದು ಬೆಳಿಗ್ಗೆ ನಾನು ನನ್ನ ಬಹುಕಾಲದ ಗೆಳೆಯರಾದ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ್ದಾಗಿ ಸ್ವಾಮಿ ಹೇಳಿದ್ದಾರೆ.

ಭೇಟಿ ವೇಳೆ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಜೊತೆಗೆ ಭವಿಷ್ಯದ ಕುರಿತು ಚರ್ಚಿಸಲಾಯಿತು. ಈ ಭೇಟಿಯಿಂದ ಅಂಧ ಭಕ್ತರಿಗೆ ಆಘಾತವಾಗಿರಲಾಗದು ಎಂದು ಭಾವಿಸುವುದಾಗಿ ಅವರು ಅಣಕವಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ