ಹಿರಿಯ ಪತ್ರಕರ್ತ ವಿನೋದ್ ದುವಾ 
ದೇಶ

ಖ್ಯಾತ ಹಿರಿಯ ಪತ್ರಕರ್ತ ವಿನೋದ್ ದುವಾ ಆರೋಗ್ಯ ಸ್ಥಿತಿ ಗಂಭೀರ: ಐಸಿಯುಗೆ ದಾಖಲು

ವಿನೋದ್ ಅವರು ಈ ವರ್ಷದಾರಂಭದಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಆಸ್ಪತ್ರೆಯಲ್ಲಿ ರೇಡಿಯೊಲಾಜಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರ ಪತ್ನಿ ಕೊರೊನಾಗೆ ಬಲಿಯಾಗಿದ್ದರು.

ನವದೆಹಲಿ: ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಹಿರಿಯ ಪತ್ರಕರ್ತ ವಿನೋದ್ ದುವಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. 

67 ವರ್ಷದ ವಿನೋದ್ ದುವಾ ಅವರು ದೂರದರ್ಶನ ಹಾಗೂ ಎನ್ ಡಿ ಟಿವಿ ಯಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದರು. ಹಿಂದಿ ಪತ್ರೀಕೋದ್ಯಮದಲ್ಲಿ ಅವರು ಹೆಚ್ಚಿನ ಸಾಧನೆ ಮಾಡಿದ್ದರು. ತಂದೆಯ ಆರೋಗ್ಯ ಪರಿಸ್ಥಿತಿ ಕುರಿತು ಸ್ಟ್ಯಾಂಡಪ್ ಕಮೀಡಿಯನ್ ಆಗಿ ಜನಪ್ರಿಯತೆ ಪಡೆದಿರುವ ಪುತ್ರಿ ಮಲ್ಲಿಕಾ ದುವಾ ಮಾಹಿತಿ ಹಂಚಿಕೊಂಡಿದ್ದಾರೆ.

ವಿನೋದ್ ಅವರು ಈ ವರ್ಷದಾರಂಭದಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಆಸ್ಪತ್ರೆಯಲ್ಲಿ ರೇಡಿಯೊಲಾಜಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರ ಪತ್ನಿ ಕೊರೊನಾಗೆ ಬಲಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!