ಸಂಗ್ರಹ ಚಿತ್ರ 
ದೇಶ

ಶೋಪಿಯಾನ್ ಎನ್ಕೌಂಟರ್: ಸೇನಾಪಡೆ ಗುಂಡೇಟಿಗೆ ಓರ್ವ ಉಗ್ರ ಹತ, ಮುಂದುವರೆದ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್'ನ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಸದೆಬಡಿದಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್'ನ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಸದೆಬಡಿದಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ಶೋಪಿಯಾನ್'ನ ರಖಾಮಾ ಎಂಬ ಪ್ರದೇಶದಲ್ಲಿ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿಗಳು ಲಭ್ಯವಾದ ಬೆನ್ನಲ್ಲೇ ಇಂದು ಬೆಳಗಿನ ಜಾವದಿಂದಲೇ ಪೊಲೀಸರು ಹಾಗೂ ಭದ್ರತಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಅಡಗಿ ಕುಳಿತಿದ್ದ ಉಗ್ರ ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಕೂಡಲೇ ಸ್ಥಳವನ್ನು ಸುತ್ತುವರೆದ ಸೇನಾಪಡೆ ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!