ಸಾಂದರ್ಭಿಕ ಚಿತ್ರ 
ದೇಶ

ಕೇರಳದಲ್ಲಿಂದು ಕೊರೋನಾ ಗೆ 123 ಬಲಿ; 13,217 ಹೊಸ ಪ್ರಕರಣ ಪತ್ತೆ

ಕೇರಳದಲ್ಲಿಂದು ಕೊರೋನಾಗೆ 121 ಸೋಂಕಿತರು ಬಲಿಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25, 303ಕ್ಕೆ ಏರಿಕೆಯಾಗಿದೆ. ಶನಿವಾರ ಹೊಸದಾಗಿ 13, 217 ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 47,07,936ಕ್ಕೆ ಏರಿಕೆಯಾಗಿದೆ.

ತಿರುವನಂತಪುರಂ: ಕೇರಳದಲ್ಲಿಂದು ಕೊರೋನಾಗೆ 121 ಸೋಂಕಿತರು ಬಲಿಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25, 303ಕ್ಕೆ ಏರಿಕೆಯಾಗಿದೆ. ಶನಿವಾರ ಹೊಸದಾಗಿ 13, 217 ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 47,07,936ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 96,835 ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಜ್ಯದಲ್ಲಿ ಸದ್ಯ 1,41,155 ಸಕ್ರಿಯ ಪ್ರಕರಣಳಿರುವುದಾಗಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಮಧ್ಯೆ 14, 437 ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 45, 40, 866ಕ್ಕೆ ಏರಿಕೆಯಾಗಿದೆ. 85 ಆರೋಗ್ಯ ಕಾರ್ಯಕರ್ತರು ಕೂಡಾ ಸೋಂಕಿಗೆ ತುತ್ತಾಗಿದ್ದಾರೆ.

17,308 ಸೋಂಕಿತರು ವಿವಿಧ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್ ನಲ್ಲಿದ್ದು, 4,37, 864 ಮಂದಿ ಮೇಲೆ ವೈದ್ಯಕೀಯ ನಿಗಾ ಇಡಲಾಗಿದೆ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್