ಭದ್ರತಾ ಪಡೆಯ ಸಾಂದರ್ಭಿಕ ಚಿತ್ರ 
ದೇಶ

ಭಾರತ-ಪಾಕಿಸ್ತಾನ ಗಡಿಯಲ್ಲಿ ಪಾಕ್ ಪ್ರಜೆ ಬಂಧನ: 6 ಕೆಜಿ ಹೆರಾಯಿನ್ ವಶ

ಭಾರತ- ಪಾಕಿಸ್ತಾನ ಗಡಿಯಲ್ಲಿ ಪಾಕಿಸ್ತಾನದ ಸ್ಮಗ್ಲರ್ ಒಬ್ಬನನ್ನು ಭಾನುವಾರ ಬಂಧಿಸಿರುವ ಬಿಎಸ್ಎಫ್ ಯೋಧರು, ಆತನಿಂದ ಆರು ಕೆಜಿ ಹೆರಾಯಿನ್  ವಶಕ್ಕೆ ಪಡೆದಿದ್ದಾರೆ.

ಅಮೃತಸರ: ಭಾರತ- ಪಾಕಿಸ್ತಾನ ಗಡಿಯಲ್ಲಿ ಪಾಕಿಸ್ತಾನದ ಸ್ಮಗ್ಲರ್ ಒಬ್ಬನನ್ನು ಭಾನುವಾರ ಬಂಧಿಸಿರುವ ಬಿಎಸ್ಎಫ್ ಯೋಧರು, ಆತನಿಂದ ಆರು ಕೆಜಿ ಹೆರಾಯಿನ್  ವಶಕ್ಕೆ ಪಡೆದಿದ್ದಾರೆ.

ಇಂಡೋ-ಪಾಕ್ ಗಡಿ ಪ್ರದೇಶ ರಾಜಟಲ್ ಗ್ರಾಮದಲ್ಲಿ ಮುಳ್ಳು ಬೇಲಿಯತ್ತ ವ್ಯಕ್ತಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿರುವುದನ್ನು ಬಿಎಸ್ ಎಫ್ ಗಸ್ತು ಸಿಬ್ಬಂದಿ ಶನಿವಾರ ಗಮನಿಸಿದ್ದಾರೆ.

ಶೋಧ ಕಾರ್ಯಾಚರಣೆ ವೇಳೆಯಲ್ಲಿ ಪಾಕಿಸ್ತಾನದ ಪ್ರಜೆಯೊಬ್ಬವನ್ನು ಬಿಎಸ್ ಎಫ್ ಸಿಬ್ಬಂದಿ ಬಂಧಿಸಿದ್ದು, ಆತನಿಂದ 6 ಕೆಜಿ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ ಎಂದು ಬಿಎಸ್ ಎಫ್ ಡಿಐಜಿ ಭೂಪೀಂದರ್ ಸಿಂಗ್ ತಿಳಿಸಿದ್ದಾರೆ.

ಪಾಕಿಸ್ತಾನದ ಪ್ರಜೆಯನ್ನು ಲಾಹೋರ್ ನಿವಾಸಿ ಕಾಶಿ ಅಲಿ ಎಂದು ಗುರುತಿಸಲಾಗಿದೆ. ಮುಂದಿನ ವಿಚಾರಣೆ ಪ್ರಗತಿಯಲ್ಲಿದೆ ಎಂದು ಡಿಐಜಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Op Sindoor: ವರ್ಷದ ಬಳಿಕ ಮಹತ್ವದ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸರ್ಕಾರ, ಆರು ಹುತಾತ್ಮ ಯೋಧರ ಹೆಸರು ಪ್ರಕಟ!

ಮುಂದಿನ ಚುನಾವಣೆಯಲ್ಲಿ ನೀನು ಸೋತರೆ HDK ಮನೆಯ ವಾಚ್ ಮೆನ್ ಆಗ್ತೀಯಾ? ಪ್ರದೀಪ್ ಈಶ್ವರ್ ಗೆ JDS ಶಾಸಕನ ಸವಾಲು

ಮಹಾರಾಷ್ಟ್ರದಲ್ಲಿ ಮತ್ತೆ ಆಪರೇಷನ್ ಟೈಗರ್?: ಸಂಸದರ ಆಯ್ತು, ಈಗ ಉದ್ಧವ್ ಠಾಕ್ರೆ ಪಕ್ಷದ ಶಾಸಕರ ಬುಟ್ಟಿಗೆ ಕೈಹಾಕಿದ ಶಿಂಧೆ ಬಣ!

One Flight, Handshake: ಒಂದೇ ವಿಮಾನದಲ್ಲಿ ಫಡ್ನವೀಸ್, ಉದ್ಧವ್ ಠಾಕ್ರೆ! ಮುಂದೆ ಏನಾಯಿತು? ಈ Video ವೀಕ್ಷಿಸಿ...

2024ರಿಂದ 20 ಬಾರಿ Namma Metro ಸೇವೆಯಲ್ಲಿ ಅಡಚಣೆ: ಸಚಿವ ಕೃಷ್ಣಬೈರೇಗೌಡಗೆ ತೇಜಸ್ವಿ ಸೂರ್ಯ ಪತ್ರ!