ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಡಿ ಆರ್ ಡಿ ಒ ಬೇಹುಗಾರಿಕೆ: ಪಾಕಿಸ್ತಾನದ ಹನಿ ಟ್ರ್ಯಾಪ್ ಲಿಂಕ್ ಪತ್ತೆಹಚ್ಚಿದ ಒಡಿಶಾ ಕ್ರೈಂ ಬ್ರ್ಯಾಂಚ್

ಅರೋಪಿ ಮಹಿಳೆಗೆ ಸಂಬಂಧಿಸಿದ ಫೇಸ್ ಬುಕ್ ಖಾತೆಯನ್ನು ಪಾಕಿಸ್ತಾನ ನೆಲದಿಂದ ನಿಯಂತ್ರಿಸಲಾಗುತ್ತಿತ್ತು ಎನ್ನುವ ಆಘಾತಕಾರಿ ಸಂಗತಿ ಇದೀಗ ಬೆಳಕಿಗೆ ಬಂದಿದೆ.

ಸಾಂದರ್ಭಿಕ ಚಿತ್ರ
Harshavardhan M
Updated On : 7 Oct 2021, 3:34 pm

ಭುವನೇಶ್ವರ: ಡಿ ಆರ್ ಡಿ ಒ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಒಡಿಶಾ ಕ್ರೈಂ ಬ್ರ್ಯಾಂಚ್ ಅಧಿಕಾರಿಗಳು ಪಾಕಿಸ್ತಾನ ಲಿಂಕ್ ಇರುವುದನ್ನು ಪತ್ತೆ ಹಚ್ಚಿದ್ದಾರೆ. 

ಇದನ್ನೂ ಓದಿ: ಬೆಂಗಳೂರು: ಹನಿಟ್ರ್ಯಾಪ್ ಮಾಡಿ ಉದ್ಯಮಿಗಳನ್ನು ಸುಲಿಗೆ ಮಾಡುತ್ತಿದ್ದ ದಂಪತಿ ಬಂಧನ

ರಾಜ್ಯದ ಚಂಡಿಪುರ್ ನಲ್ಲಿದ್ದ ಡಿ ಆರ್ ಡಿ ಒ ಕಚೇರಿಯಲ್ಲಿ ಕೆಸಲ ನಿರ್ವಹಿಸುತ್ತಿದ್ದ ಉದ್ಯೋಗಿಗಳನ್ನು ಈ ಹಿಂದೆ ಪ್ರಕರಣದಡಿ ಬಂಧಿಸಲಾಗಿತ್ತು. 

Advertisement

Advertisement

ಇದನ್ನೂ ಓದಿ:  ಹನಿ ಟ್ರ್ಪಾಪ್ ಗೆ ಸಿಲುಕಿ ಪಾಕಿಸ್ತಾನಕ್ಕೆ ಸೇನಾ ಮಾಹಿತಿ ರವಾನಿಸುತ್ತಿದ್ದ ಯೋಧನ ಬಂಧನ

ಬಂಧಿತ ಉದ್ಯೋಗಿಗಳನ್ನು ಮಹಿಳೆಯೊಬ್ಬಳು ಹನಿ ಟ್ರ್ಯಾಪ್ ಮಾಡಿ ಗೌಪ್ಯ ಮಾಹಿತಿ ಪಡೆದುಕೊಂಡು ಪಾಕಿಸ್ತಾನಕ್ಕೆ ರವಾನೆ ಮಾಡಲಾಗಿತ್ತು ಎನ್ನಲಾಗಿದೆ. 

ಇದನ್ನೂ ಓದಿ: ಹನಿಟ್ರ್ಯಾಪ್​ಗಾಗಿ 500 ಕೋಟಿ ರೂ. ವ್ಯವಹಾರ: ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಇಡಿಗೆ ದೂರು

ಆ ಮಹಿಳೆಗೆ ಸಂಬಂಧಿಸಿದ ಫೇಸ್ ಬುಕ್ ಖಾತೆಯನ್ನು ಪಾಕಿಸ್ತಾನ ನೆಲದಿಂದ ನಿಯಂತ್ರಿಸಲಾಗುತ್ತಿತ್ತು ಎನ್ನುವ ಆಘಾತಕಾರಿ ಸಂಗತಿ ಇದೀಗ ಬೆಳಕಿಗೆ ಬಂದಿದೆ.  ಮಹಿಳೆಯ ಹೆಸರಿನಲ್ಲಿ ಒಟ್ಟು ಮೂರು ಫೇಸ್ ಬುಕ್ ಖಾತೆಗಳಿದ್ದು, ಅವುಗಳಲ್ಲಿ ಎರಡು ಇಸ್ಲಾಮಾಬಾದ್ ನಿಂದ ನಿಯಂತ್ರಿಸುತ್ತಿದ್ದರೆ, ಒಂದು ಖಾತೆಯನ್ನು ರಾವಲ್ಪಿಂಡಿಯಿಂದ ನಿಯಂತ್ರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ​ಯುವಕರ ಜೊತೆಗಿನ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ ಮಾಜಿ ಶಿಕ್ಷಕಿ ಅಂದರ್!

Related Article

ಬೆಂಗಳೂರು: ಪಾಕ್ ನ ಐಎಸ್‌ಐಗೆ ಬೇಹುಗಾರಿಕೆ ಮಾಡುತ್ತಿದ್ದ ರಾಜಸ್ತಾನ ಮೂಲದ ವ್ಯಕ್ತಿ ಬಂಧನ!

ಪಾಕಿಸ್ತಾನಕ್ಕೆ ಬೇಹುಗಾರಿಕೆ: ಪೊಲೀಸರಿಂದ ಗ್ಯಾಸ್ ಏಜೆನ್ಸಿ ಮಾಲೀಕನ ಬಂಧನ!

ಪೆಗಾಸಸ್ ಬೇಹುಗಾರಿಕೆ ವಿವಾದ ಕುರಿತು ಅಫಿಡವಿಟ್ಟು ಸಲ್ಲಿಸುವುದಿಲ್ಲ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಹೇಳಿಕೆ

ಇಸ್ರೋ ಬೇಹುಗಾರಿಕೆ ಪ್ರಕರಣ: ಮಾಜಿ ಪೊಲೀಸ್ ಅಧಿಕಾರಿಗಳಿಗೆ ಕೇರಳ ಹೈಕೋರ್ಟ್ ನಿಂದ ಜಾಮೀನು

ಚೀನಾ ಪರ ಬೇಹುಗಾರಿಕೆ: ಚಿಂತಕರ ಚಾವಡಿ ನಡೆಸುತ್ತಿದ್ದ ಜರ್ಮನಿಯ ವ್ಯಕ್ತಿ ಬಂಧನ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement