ಮಾನ್ಸೂಖ್ ಮಾಂಡವೀಯಾ 
ದೇಶ

ದೇಶದಲ್ಲಿ 95 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ- ಕೇಂದ್ರ ಆರೋಗ್ಯ ಸಚಿವ ಮಾಂಡವೀಯಾ

ಕೊರೋನಾ ಲಸಿಕೆ ನೀಡಿಕೆ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಈವರೆಗೂ 95 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಭಾನುವಾರ ತಿಳಿಸಿದ್ದಾರೆ.

ನವದೆಹಲಿ: ಕೊರೋನಾ ಲಸಿಕೆ ನೀಡಿಕೆ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಈವರೆಗೂ 95 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಭಾನುವಾರ ತಿಳಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಮಾಂಡವೀಯಾ, ದೇಶದಲ್ಲಿ ಈವರೆಗೂ 95 ಕೋಟಿ ಲಸಿಕೆ ನೀಡಿರುವುದಾಗಿ ಮಾಹಿತಿ ನೀಡಿದ್ದಾರೆ.

ಭಾನುವಾರ ದೇಶದಲ್ಲಿ 18, 166 ಹೊಸ ಕೋವಿಡ್-19 ಪ್ರಕರಣಗಳು, 214 ಸಾವಿನ ಬಗ್ಗೆ ವರದಿಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 208 ದಿನಗಳಲ್ಲಿ  2, 30,971ಕ್ಕೆ ಇಳಿಕೆಯಾಗಿದೆ. ಇದು ದೊಡ್ಡ ನಿರಾಳವೆನಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಹೊರೆ ರಾಷ್ಟ್ರಗಳ ಕ್ಷಮೆ ಕೋರಿದ Iran

ಶರಣಾಗತಿಯನ್ನೇ ಕಾರ್ಯತಂತ್ರವೆಂದು ತಪ್ಪಾಗಿ ತಿಳಿದುಕೊಂಡ ಮೋದಿ; ಎಫ್‌ಸ್ಟೀನ್ ಫೈಲ್ಸ್‌ ಭಯ: ಸಿದ್ದರಾಮಯ್ಯ

ಒಮ್ಮೆ ಆದ್ರೂ ಭಾರತೀಯ ಅಭಿಮಾನಿಗಳ ಹೃದಯ ಹೊಡೆಯಬೇಕು ಅನಿಸುತ್ತಿದೆ: ಫೈನಲ್ ಪಂದ್ಯಕ್ಕೂ ಮುನ್ನ ಪ್ಯಾಟ್ ಕಮ್ಮಿನ್ಸ್!

'Tateeree'ಹಾಡಿನಲ್ಲಿ ಅಶ್ಲೀಲ ಸಾಹಿತ್ಯ: ಖ್ಯಾತ ರಾಪರ್ ಬಂಧನಕ್ಕೆ ಪೊಲೀಸರಿಂದ ಹುಡುಕಾಟ!

ಲೋಕಸಭೆ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ: TMC ಬೆಂಬಲ!

SCROLL FOR NEXT