ಗ್ಯಾಂಗ್ ರೇಪ್ 
ದೇಶ

ಉತ್ತರ ಪ್ರದೇಶ: ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪಿಗಳ ಬಂಧನಕ್ಕೆ ಬಲೆ

ಮಧ್ಯಮ ವಯಸ್ಸಿನ ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಹೀನ ಕೃತ್ಯ ಉತ್ತರ ಪ್ರದೇಶದ ಜವಾರ್ ನಲ್ಲಿ ನಡೆದಿದೆ. 

ನೋಯ್ಡ: ಮಧ್ಯಮ ವಯಸ್ಸಿನ ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಹೀನ ಕೃತ್ಯ ಉತ್ತರ ಪ್ರದೇಶದ ಜವಾರ್ ನಲ್ಲಿ ನಡೆದಿದೆ. 

ಪೊಲೀಸ್ ಅಧಿಕಾರಿಗಳು ಈ ಕೃತ್ಯ ನಡೆದಿರುವುದನ್ನು ದೃಢಪಡಿಸಿದ್ದು,  ಈ ಘಟನೆ ಭಾನುವಾರ ನಡೆದಿದೆ. 

ಮಹಿಳೆ ಹುಲ್ಲು ಕಟಾವು ಮಾಡಲು ಹೋಗಿದ್ದಾಗ ಈ ಸಾಮೂಹಿಕ ಅತ್ಯಾಚಾರವೆಸಗಲಾಗಿದ್ದು, 28 ವರ್ಷದ ಪ್ರಮುಖ ಆರೋಪಿ     ದನ ಮೇಯಿಸುವುದಕ್ಕೆ ಅದೇ ಸ್ಥಳಕ್ಕೆ ಬಂದಿದ್ದ ಎಂದು ಪ್ರಾಥಮಿಕ ತನಿಖೆ ಮೂಲಕ ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಂತೆ ಎಫ್ಐಆರ್ ದಾಖಲಿಸಲಾಗಿದೆ. ಆದರೆ ಈ ವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ಡಿಸಿಪಿ (ಮಹಿಳಾ ಮತ್ತು ಮಕ್ಕಳ ರಕ್ಷಣೆ) ವೃಂದಾ ಶುಕ್ಲಾ ಈ ಬಗ್ಗೆ ಮಾತನಾಡಿದ್ದು, ಬೆಳಿಗ್ಗೆ 9:30 ರಿಂದ 10:30 ರ ನಡುವೆ ಕೃಷಿ ಭೂಮಿಯಲ್ಲಿ ಮಹಿಳೆ ಹುಲ್ಲು ಕಟಾವು ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ ಒಂದೇ ಗ್ರಾಮದವರಾಗಿದ್ದಾರೆ.

ಪ್ರಮುಖ ಆರೋಪಿ ಡ್ರಗ್ ವ್ಯಸನಿಯಾಗಿದ್ದು,  ಘಟನೆಯಲ್ಲಿ ಇನ್ನಿತರರ ಪಾತ್ರ ತನಿಖೆಯ ನಂತರ ಸ್ಪಷ್ಟವಾಗಬೇಕಿದೆ ಎಂದು ಡಿಸಿಪಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ