ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 
ದೇಶ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್'ಗೆ ಅನಾರೋಗ್ಯ: ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್)ಗೆ ದಾಖಲಿಸಲಾಗಿದೆ.

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್)ಗೆ ದಾಖಲಿಸಲಾಗಿದೆ.

ವರದಿಗಳ ಪ್ರಕಾರ, ಸಿಂಗ್ ಅವರು ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

88 ವರ್ಷದ ಮನಮೋಹನ್ ಸಿಂಗ್ ಅವರು ಕಳೆದ ಏಪ್ರಿಲ್ 19ರಂದು ಕೋವಿಡ್ ಪಾಸಿಟಿವ್ ಬಂದಿದ್ದು ಸೋಂಕಿನಿಂದ ಯಶಸ್ವಿಯಾಗಿ ಚೇತರಿಸಿಕೊಂಡು ಏಪ್ರಿಲ್ 29ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ