ರಾಷ್ಟ್ರಪತಿ ರಾಮನಾಥ್ ಕೋವಿಂದ್ 
ದೇಶ

ಲಡಾಕ್‌, ಜಮ್ಮುವಿಗೆ ರಾಷ್ಟ್ರಪತಿ ಕೋವಿಂದ್ ಭೇಟಿ; ಯೋಧರೊಂದಿಗೆ ದಸರಾ ಆಚರಣೆ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಕ್ಟೋಬರ್ 14 ಮತ್ತು 15 ರಂದು ಲಡಾಖ್, ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಗಡಿ ಕಾಯುವ ಯೋಧರೊಂದಿಗೆ ದಸರಾ ಉತ್ಸವ ಆಚರಿಸಲಿದ್ದಾರೆ.

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಕ್ಟೋಬರ್ 14 ಮತ್ತು 15 ರಂದು ಲಡಾಖ್, ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಗಡಿ ಕಾಯುವ ಯೋಧರೊಂದಿಗೆ ದಸರಾ ಉತ್ಸವ ಆಚರಿಸಲಿದ್ದಾರೆ.

'2021ರ ಅಕ್ಟೋಬರ್ 14 ರಂದು, ರಾಷ್ಟ್ರಪತಿಗಳು ಸಿಂಧು ಘಾಟ್, ಲೇಹ್ ನಲ್ಲಿ ಸಿಂಧು ದರ್ಶನ ಪೂಜೆ ನೆರವೇರಿಸಲಿದ್ದಾರೆ'' ಎಂದು ರಾಷ್ಟ್ರಪತಿ ಭವನ ಬುಧವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಕೋವಿಂದ್‌ ಅವರು ಸಂಜೆ ಉಧಂಪುರದಲ್ಲಿ ಸೈನ್ಯದೊಂದಿಗೆ ಸಂವಾದ ನಡೆಸಲಿದ್ದಾರೆ. ಅಕ್ಟೋಬರ್ 15 ರಂದು ರಾಷ್ಟ್ರಪತಿಗಳು ಡ್ರಾಸಿನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಗಳಿಗೆ ಗೌರವ ಸಲ್ಲಿಸುತ್ತಾರೆ ಮತ್ತು ಅಧಿಕಾರಿಗಳು ಹಾಗೂ ಜವಾನರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಕಟಣೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ