ಆರ್ಯನ್ ಖಾನ್ 
ದೇಶ

ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಗೆ ಜಾಮೀನು ಇಲ್ಲ, ಅಕ್ಟೋಬರ್ 20ಕ್ಕೆ ಮುಂದಿನ ವಿಚಾರಣೆ

ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿ ಕುರಿತ ಆದೇಶವನ್ನು ಅಕ್ಟೋಬರ್ 20ಕ್ಕೆ ಮುಂಬೈ ವಿಶೇಷ ಎನ್ ಡಿಪಿಎಸ್ ಕೋರ್ಟ್ ಕಾಯ್ದಿರಿಸಿದೆ. 

ಮುಂಬೈ: ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿ ಕುರಿತ ಆದೇಶವನ್ನು ಅಕ್ಟೋಬರ್ 20ಕ್ಕೆ ಮುಂಬೈ ವಿಶೇಷ ಎನ್ ಡಿಪಿಎಸ್ ಕೋರ್ಟ್ ಕಾಯ್ದಿರಿಸಿದೆ. 

ಡ್ರಗ್ಸ್ ಕೇಸ್ ನಲ್ಲಿ 23 ವರ್ಷದ ಆರ್ಯನ್ ಖಾನ್ ಗೆ ಇಂದು ಜಾಮೀನು ನೀಡದ ಮುಂಬೈ ಸೆಷನ್ಸ್ ಕೋರ್ಟ್, ಬುಧವಾರದವರೆಗೂ ಆದೇಶವನ್ನು ಕಾಯ್ದಿರಿಸಿದ್ದು, ಮತ್ತೆ ಜೈಲಿಗೆ ಕಳುಹಿಸಿದೆ. ಅಕ್ಟೋಬರ್ 8 ರಿಂದಲೂ ಆತ ಜೈಲಿನಲ್ಲಿಯೇ ಇದ್ದಾನೆ.

ಸದ್ಯ ಮುಂಬೈಯ ಅರ್ಥರ್ ರೋಡ್  ಜೈಲಿನಲ್ಲಿರುವ ಆರ್ಯನ್ ಖಾನ್, ನಿಷೇಧಿತ ಮಾದಕ ವಸ್ತು ಸಾಗಟ, ಖರೀದಿ ಮತ್ತು ಬಳಕೆಯಲ್ಲಿ ತೊಡಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಎನ್ ಸಿಬಿ ವಿಶೇಷ ನ್ಯಾಯಾಲಯದಲ್ಲಿ ವಾದಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT